ಕೃಷಿ

ಮೆಕ್ಕೆ ಜೋಳ ಖರೀದಿ ಹೆಚ್ಚಳಕ್ಕೆ ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

ಬೆಂಗಳೂರು: ರಾಜ್ಯ ಸರ್ಕಾರ ಮೆಕ್ಕೆ ಜೋಳ ಬೆಳೆ ಬೆಳೆಯುವ ರೈತರಿಗೆ ಗುಡ್ ನ್ಯೂಸ್ ನೀಡಿದೆ.. ಪ್ರತಿ ರೈತರಿಂದ ಖರೀದಿಸುವ ಮೆಕ್ಕೆಜೋಳದ ಗರಿಷ್ಠ ಮಿತಿಯನ್ನು 20 ಕ್ವಿಂಟಾಲ್‌ನಿಂದ 50 ಕ್ವಿಂಟಾಲ್‌ಗೆ ಹೆಚ್ಚಿಸಿ ದಿನಾಂಕ 02.12.2025 ರಂದು […]

ಸಮಗ್ರ ಸುದ್ದಿ

ವೀರಯೋಧರ ತ್ಯಾಗ, ಬಲಿದಾನವನ್ನು ಸ್ಮರಿಸುವುದು ನಮ್ಮ ಕರ್ತವ್ಯ| ಯುವಕರು ದೇಶ ಸೇವೆಗೆ ಮುಂದಾಗಲು ಸಚಿವ ಡಾ.ಜಿ.ಪರಮೇಶ್ವರ ಕರೆ

ಬೆಂಗಳೂರು, ಡಿಸೆಂಬರ್ 06 (ಕರ್ನಾಟಕ ವಾರ್ತೆ): ವೀರಯೋಧರು ತಮ್ಮ ಪ್ರಾಣ, ತ್ಯಾಗದ ಮೂಲಕ ಯಾವುದೇ ಜಾತಿ ಭೇದ – ಭಾವವಿಲ್ಲದೇ ಹಗಲಿರುಳು ದೇಶಕ್ಕಾಗಿ ಶ್ರಮಿಸುತ್ತಿದ್ದಾರೆ. ದೇಶವನ್ನು ಹೊರಗಿನ ಅಕ್ರಮಣ ಹಾಗೂ ಅಂತರಿಕ ವಿಪತ್ತಿನಲ್ಲಿ ದೇಶದ […]

ಸಮಗ್ರ ಸುದ್ದಿ

ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ದೀಪಾಲಂಕಾರ

ಬೆಳಗಾವಿ: ವಿಧಾನಮಂಡಳ‌ ಚಳಿಗಾಲ ಅಧಿವೇಶನ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ದೀಪಾಲಂಕಾರ ಮಾಡಲಾಗಿದೆ. ಕೇಸರಿ, ಬಿಳಿ ಹಾಗೂ ಹಸಿರು ಬಣ್ಣಗಳಿಂದ ಸುವರ್ಣ ವಿಧಾನಸೌಧ ಕಂಗೊಳಿಸುತ್ತಿದೆ. ದೀಪಾಲಂಕಾರವು ನೋಡುಗರ ಕಣ್ಮನ ಸೆಳೆಯುತ್ತಿದೆ.

ಸಮಗ್ರ ಸುದ್ದಿ

ನಾಳೆಯಿಂದ ಚಳಿಗಾಲದ ಅಧಿವೇಶನ: ಬೆಳಗಾವಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ನಾಳೆಯಿಂದ ಡಿಸೆಂಬರ್ 19ರ ವರೆಗೆ ನಡೆಯಲಿರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಲು ಇಂದು ಮುಖ್ಯಮಂತ್ರಿ‌ ಸಿದ್ದರಾಮಯ್ಯ ಅವರು ಬೆಳಗಾವಿ ನಗರಕ್ಕೆ ಆಗಮಿಸಿದರು. ಸುವರ್ಣ ವಿಧಾನಸೌಧದ ಆವರಣದಲ್ಲಿ […]

ಸಮಗ್ರ ಸುದ್ದಿ

ವಾರಕ್ಕೊದೊಂದು ವಾರ್ಡ್ ಗೆ ಭೇಟಿ ನೀಡಿ ನಿವಾಸಿಗಳ ಅಹವಾಲುಗಳ ಆಲಿಕೆ: ಕೆ.ಎನ್. ರಮೇಶ್

ಬೆಂಗಳೂರು : ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾರಕ್ಕೊಂದು ವಾರ್ಡ್ ಗೆ ಭೇಟಿ ನೀಡಿ ನಿವಾಸಿಗಳ ಅಹವಾಲುಗಳ ಆಲಿಸಲಾಗುವುದು ಎಂದು ಆಯುಕ್ತರಾದ ಕೆ.ಎನ್ ರಮೇಶ್ ಅವರು ತಿಳಿಸಿದರು. ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ […]

ಕ್ರೀಡೆ

KSCA ನೂತನ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ

ಬೆಂಗಳೂರು : ಇಂದು ನಡೆದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(KSCA) ಚುನಾವಣೆಯಲ್ಲಿ ವೆಂಕಟೇಶ್ ಪ್ರಸಾದ್‌ ಗೆಲುವು ಸಾಧಿಸುವ ಮೂಲಕ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ಸುಜಿತ್ […]

ಸಮಗ್ರ ಸುದ್ದಿ

ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ; ಜಿಲ್ಲಾಡಳಿತದಿಂದ ಸಕಲ ಸಿದ್ದತೆ

ಬೆಳಗಾವಿ: ವಿಧಾನಮಂಡಲದ ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣಸೌಧದಲ್ಲಿ ನಾಳೆಯಿಂದ ಆರಂಭವಾಗಲಿದೆ. ಒಟ್ಟು 10 ದಿನಗಳ ಅಧಿವೇಶನದಲ್ಲಿ 21ಕ್ಕೂ ಹೆಚ್ಚು ವಿಧೇಯಕಗಳ ಮಂಡನೆಗೆ ಸರ್ಕಾರ ಸಿದ್ಧತೆ ನಡೆಸಿದೆ. ದ್ವೇಷ ಭಾಷಣ ತಡೆಗೆ ಹೊಸ ಕಾನೂನು, ಸಾಮಾಜಿಕ […]

ಆರೋಗ್ಯ

ಕಿದ್ವಾಯಿ ಆಸ್ಪತೆಯಲ್ಲಿ 9 ವರ್ಷದ ಬಾಲಕನಿಗೆ ಯಶಸ್ವಿ ಅಸ್ಥಿ ಮಜ್ಜೆಯ ಕಸಿ

ಬೆಂಗಳೂರು: ಅಪರೂಪದ ಕಾಯಿಲೆಗಳಿಗೆ ಯಶಸ್ವಿ ಚಿಕಿತ್ಸೆ ನೀಡುವಲ್ಲಿ ಸಾಕಷ್ಟು ಖ್ಯಾತಿ ಪಡೆದಿರುವ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆ, ಈಗ ಮತ್ತೊಂದು ಸಾಧನೆ ಮಾಡಿದೆ. ವಿಲ್ಮ್ಸ್ ಟ್ಯೂಮರ್ ಎಂಬ ಮೂತ್ರಪಿಂಡದ ಕ್ಯಾನ್ಸರ್‌ಗೆ ತುತ್ತಾಗಿ, ಒಂದೇ ಒಂದು […]

ಸಮಗ್ರ ಸುದ್ದಿ

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ. ಪಂದ್ಯಗಳು ಇಲ್ಲೇ ನಡೆಸುವಂತೆ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಇಂದು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಆಡಳಿತ ಮಂಡಳಿಗೆ […]

ಸಮಗ್ರ ಸುದ್ದಿ

ಇ-ಖಾತಾ ತ್ವರಿತ ವಿಲೇವಾರಿಗಾಗಿ ಪಾಸ್ ಪೋರ್ಟ್ ಕೇಂದ್ರಗಳ ಮಾದರಿಯಲ್ಲಿ “ಸೇವಾ ಕೇಂದ್ರಗಳ ಪ್ರಾರಂಭ”: ತುಷಾರ್ ಗಿರಿ ನಾಥ್

ಬೆಂಗಳೂರು: ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಇ-ಖಾತಾ ತ್ವರಿತ ವಿಲೇವಾರಿಗಾಗಿ *ಪಾಸ್ ಪೋರ್ಟ್ ಕೇಂದ್ರಗಳ ಮಾದರಿಯಲ್ಲಿ “ಸೇವಾ ಕೇಂದ್ರಗಳ” ಪ್ರಾರಂಭಿಸಲಾಗುವುದು ಎಂದು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾದ ತುಷಾರ್ ಗಿರಿ ನಾಥ್ ಅವರು ತಿಳಿಸಿದರು. […]

You cannot copy content of this page