ಸಮಗ್ರ ಸುದ್ದಿ

60 ವರ್ಷ ಮೇಲ್ಪಟ್ಟ ಪತ್ರಕರ್ತರಿಗೆ ಚಿಕಿತ್ಸೆಯಲ್ಲಿ ಶೇ.75ರಷ್ಟು ರಿಯಾಯಿತಿ: ಡಾ. ಶರಣಪ್ರಕಾಶ ಪಾಟೀಲ್‌ | ಪಿಂಚಣಿ ಯೋಜನೆ ಸರಳೀಕೃತಗೊಳಿಸಲು ಕ್ರಮ

ಬೆಂಗಳೂರು: ಸಮಾಜವನ್ನು ತಿದ್ದಿ ತೀಡುವ ಪತ್ರಕರ್ತರಾಗಿ ಸೇವೆ ಸಲ್ಲಿಸಿರುವರಿಗೆ ವಿಶೇಷ ಸೌಲಭ್ಯ ಒದಗಿಸಲು ನಮ್ಮ ಇಲಾಖೆ ಮುಂದಾಗಿದೆ. 60 ವರ್ಷ ಮೇಲ್ಪಟ್ಟ ಎಲ್ಲಾ ಪತ್ರಕರ್ತರಿಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ಆಸ್ಪತ್ರೆಗಳಲ್ಲಿ […]

ಸಮಗ್ರ ಸುದ್ದಿ

ದಾವೋಸ್: ಕರ್ನಾಟಕದಲ್ಲಿ ಡೇಟಾ ಕೇಂದ್ರ ಸ್ಥಾಪನೆಗೆ ಸಿಫಿ, ಭಾರತಿ ಒಲವು: ಎಂ ಬಿ ಪಾಟೀಲ

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಸಿಫಿ ಟೆಕ್ನಾಲಜೀಸ್ ಮತ್ತು ಭಾರತಿ ಎಂಟರ್ಪ್ರೈಸಸ್ ರಾಜ್ಯದ ದ್ವಿತೀಯ ಸ್ತರದ ನಗರಗಳಲ್ಲಿ ಡೇಟಾ ಕೇಂದ್ರಗಳನ್ನು ತೆರೆಯಲು ಆಸಕ್ತಿ ವ್ಯಕ್ತಪಡಿಸಿದೆ. ಜತೆಗೆ ಪಾನೀಯ ತಯಾರಿಕೆ ವಲಯದಲ್ಲಿ ಕಾರ್ಲ್ಸ್ ಬರ್ಗ್ […]

ಸಮಗ್ರ ಸುದ್ದಿ

ಕೆ ಸಿ ಜನರಲ್ ಆಸ್ಪತ್ರೆಯ ಅವರಣದಲ್ಲಿ ಸುಸಜ್ಜಿತ ಟ್ರಾಮಾ ಆಸ್ಪತ್ರೆ ಮಾರ್ಚ್ ನಲ್ಲಿ ಲೋಕಾರ್ಪಣೆ: ದಿನೇಶ್ ಗುಂಡೂರಾವ್

ಬೆಂಗಳೂರು: ಬೆಂಗಳೂರು ಉತ್ತರ ಭಾಗ ಮತ್ತು ಸುತ್ತಮುತ್ತಲ ಪ್ರದೇಶದ ಜನರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಮಾರ್ಚ್ ತಿಂಗಳಲ್ಲಿ ಮಲ್ಲೇಶ್ವರಂ ಕೆ ಸಿ ಜನರಲ್ ಆಸ್ಪತ್ರೆಯಲ್ಲಿ ಸುಸಜ್ಜಿತ ಟ್ರಾಮಾ ಕೇರ್ ಸೆಂಟರ್ ನೂತನ ಕಟ್ಟಡದಲ್ಲಿ ಪ್ರಾರಂಭವಾಗಲಿದೆ […]

ಸಮಗ್ರ ಸುದ್ದಿ

ರಾಜ್ಯದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್| ಉಪರಾಷ್ಟ್ರಪತಿಗಳನ್ನು ಆತ್ಮೀಯವಾಗಿ ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು: ತುಮಕೂರಿನ ಸಿದ್ದಗಂಗಾ ಮಠದ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಪುಣ್ಯಸ್ಮರಣಾ ಕಾರ್ಯಕ್ರಮ ಹಾಗೂ ಬೆಂಗಳೂರಿನ ಸಿ.ಎಂ.ಆರ್. ಇನ್ಸ್ಟಿಟ್ಯೂಟ್ ಆಪ್ ಟೆಕ್ನಾಲಜಿಯ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಸಿ.ಪಿ. […]

ಸಮಗ್ರ ಸುದ್ದಿ

ಸಮುದಾಯ ಆರೋಗ್ಯ ಕೇಂದ್ರ, ಡಯಾಲಿಸಿಸ್ ಕಟ್ಟಡ ಉದ್ಘಾಟನೆ |ಕೋಲಾರದಲ್ಲಿ ಸರ್ಕಾರದಿಂದಲೇ ವೈದ್ಯ ಕಾಲೇಜು – ಸಚಿವ ಬೈರತಿ ಸುರೇಶ್ ಘೋಷಣೆ

ಕೋಲಾರ: ಚಿನ್ನದ ನಾಡು ಕೋಲಾರದಲ್ಲಿ ಸರ್ಕಾರದ ವತಿಯಿಂದಲೇ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಕೋಲಾರ ತಾಲೂಕಿನ […]

ಸಮಗ್ರ ಸುದ್ದಿ

ಜ್ಞಾನಾಧಾರಿತ ಆರ್ಥಿಕತೆಯಿಂದ ನಾವೀನ್ಯತೆ ಆಧಾರಿತ ಶಕ್ತಿಯಾಗಿ ಭಾರತ ರೂಪುಗೊಳ್ಳಬೇಕು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು:ಗ್ರಾಮೀಣಾಭಿವೃದ್ಧಿ, ಆರೋಗ್ಯ, ಶಿಕ್ಷಣ, ಪರಿಸರ ಮತ್ತು ಡಿಜಿಟಲ್ ಸೇರ್ಪಡೆಯಂತಹ ಸವಾಲುಗಳಿಗೆ ಪರಿಹಾರಗಳನ್ನು ನೀಡುವ ನವೋದ್ಯಮಗಳನ್ನು ವಿಶ್ವವಿದ್ಯಾಲಯಗಳು ಪ್ರೋತ್ಸಾಹಿಸಬೇಕು ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಎಂ.ಎಸ್. ರಾಮಯ್ಯ ಅನ್ವಯಿಕ ವಿಜ್ಞಾನ ವಿಶ್ವವಿದ್ಯಾಲಯ […]

ಸಮಗ್ರ ಸುದ್ದಿ

ಶಿಕ್ಷಣ ಮತ್ತು ಕೈಗಾರಿಕೆಗಳು ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ ಮಾಜಿ ನಿರ್ದೇಶಕ ಡಾ.ಮೈಲಸ್ವಾಮಿ ಅಣ್ಣಾದೊರೈ

ಬೆಂಗಳೂರು: ಶಿಕ್ಷಣ ಸಂಸ್ಥೆಗಳು ಮತ್ತು ಕೈಗಾರಿಕೆಗಳು ಒಗ್ಗೂಡಿ ಕೆಲಸ ಮಾಡಿದಾಗ ಮಾತ್ರ ನಾವೀನ್ಯತೆ ಹೆಚ್ಚು, ಫಲಪ್ರದವಾಗಲು ಸಾಧ್ಯ. ಆ ಮೂಲಕ ಸಮಾಜದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಸಾಧ್ಯ ಎಂದು ಇಸ್ರೋ ಮಾಜಿ ನಿರ್ದೇಶಕ ಡಾ.ಮೈಲಸ್ವಾಮಿ […]

ಸಮಗ್ರ ಸುದ್ದಿ

ಪೂರ್ವ ನಗರ ಪಾಲಿಕೆಯ 2026-27ನೇ ಸಾಲಿನ ಆಯವ್ಯಯಕ್ಕೆ ನಾಗರಿಕರು, ಸಂಘ ಸಂಸ್ಥೆಗಳು, ಎನ್.ಜಿ.ಒ ಸಂಘಟನೆಗಳು ತಮ್ಮ ಅಮೂಲ್ಯ ಸಲಹೆಗಳನ್ನು ನೀಡಲು ಮನವಿ: ಡಿ ಎಸ್ ರಮೇಶ್

ಬೆಂಗಳೂರು: ಬೆಂಗಳೂರು ಪೂರ್ವ ನಗರ ಪಾಲಿಕೆಯ 2026-27ನೇ ಸಾಲಿನ ಆಯವ್ಯಯ ಸಿದ್ಧಪಡಿಸುವ ಪ್ರಕ್ರಿಯೆ ಹಂತದಲ್ಲಿದ್ದು, ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ನಾಗರಿಕರು, ನಾಗರಿಕ ಸಂಘಟನೆಗಳು, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು (RWA), ಪರಿಸರ ಕಾರ್ಯಕರ್ತರು ಮತ್ತು […]

ಸಮಗ್ರ ಸುದ್ದಿ

ಹೊಸದಾಗಿ ರಚನೆಯಾದ ಜಿ.ಬಿ.ಎ ಗೆ ಅನುಗುಣವಾಗಿ ಶಿಫಾರಸುಗಳನ್ನು ಸಿದ್ಧಪಡಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು : ಡಾ. ಸಿ. ನಾರಾಯಣ ಸ್ವಾಮಿ

ಬೆಂಗಳೂರು: ಹೊಸದಾಗಿ ರಚನೆಯಾದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ)ಗೆ ಅನುಗುಣವಾಗಿ ಶಿಫಾರಸುಗಳನ್ನು ಸಿದ್ಧಪಡಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದೆಂದು 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರಾದ ಡಾ. ಸಿ. ನಾರಾಯಣ ಸ್ವಾಮಿ ಅವರು ತಿಳಿಸಿದರು. 5ನೇ […]

ಸಮಗ್ರ ಸುದ್ದಿ

ತೊಗರಿ ಮೌಲ್ಯವರ್ಧನೆ ಮೂಲಕ ರೈತರಿಗೆ ಹೆಚ್ಚಿನ ಬೆಲೆ-ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಜಿಲ್ಲೆಯಲ್ಲಿ ಬೆಳೆಯುವ ಉತ್ಕೃಷ್ಟ ತೊಗರಿಯನ್ನು ಬಳಸಿಕೂಂಡು ಮೌಲ್ಯವರ್ಧನೆಯ ಉತ್ಪನ್ನಗಳನ್ನು ತಯಾರಿಸುವ ಮೂಲಕ ಮಾರುಕಟ್ಟೆ ಸೃಷ್ಟಿಸಿ, ರೈತರಿಗೆ ಹೆಚ್ಚಿನ ಬೆಲೆ ಒದಗಿಸಿಕೊಡಲು ವಿಶೇಷ ಕಾರ್ಯಕ್ರಮ ರೂಪಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು […]

You cannot copy content of this page