ಸಮಗ್ರ ಸುದ್ದಿ

ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿಗೆ – ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ಮಹಿಳೆ ವಿವಸ್ತ್ರ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು, ಮುಖ್ಯಮಂತ್ರಿಗಳ ಅನುಮತಿ ಪಡೆದು ಸಿಐಡಿಗೆ ವಹಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು. ಗೃಹ […]

ಸಮಗ್ರ ಸುದ್ದಿ

ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ: ಸಚಿವ ಕೆ.ಜೆ.ಜಾರ್ಜ್‌ | ಕೃಷಿ ಪಂಪ್ ಸೆಟ್‌ಗಳಿಗೆ ಹಗಲು ವೇಳೆ 7 ಗಂಟೆ ವಿದ್ಯುತ್ ಪೂರೈಕೆ

ಬೆಂಗಳೂರು : ಮುಂಬರುವ ಬೇಸಿಗೆಯಲ್ಲಿ ಬೇಡಿಕೆಗೆ ಅನುಸಾರವಾಗಿ ಸಮರ್ಪಕ ವಿದ್ಯುತ್ ಸರಬರಾಜಿಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್‌ಗೆ ಅವಕಾಶವಾಗದಂತೆ ನೋಡಿಕೊಳ್ಳಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಇಂಧನ ಇಲಾಖೆ ಅಧಿಕಾರಿಗಳಿಗೆ […]

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ|ಡಾ.ಜಯಮಾಲಾ, ಸಾ.ರಾ.ಗೋವಿಂದುಗೆ ಡಾ.ರಾಜ್‍ ಪ್ರಶಸ್ತಿ|ಎಂ.ಎಸ್.ಸತ್ಯು, ಶಿವರುದ್ರಯ್ಯಗೆ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ | ಪ್ರಗತಿ ಅಶ್ವತ್ಥ, ಸುಂದರರಾಜ್ ಗೆ ಡಾ.ವಿಷ್ಣುವರ್ಧನ್ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ. 2020 ಹಾಗೂ 2021 ನೇ ಕ್ಯಾಲೆಂಡರ್ ವರ್ಷಗಳ ಪ್ರಶಸ್ತಿಗಳು ಇವುಗಳಾಗಿವೆ. ಹಿರಿಯ ನಟಿ […]

ರಾಜಕೀಯ ಸಮಗ್ರ ಸುದ್ದಿ

ವಿಬಿ ಜಿ ರಾಮ್ ಜಿ ಕಾಯ್ದೆ: ರಾಜ್ಯ ಹಾಗೂ ಗ್ರಾಮೀಣ ಕಾರ್ಮಿಕರಿಗೆ ಆಗುವ ಅನ್ಯಾಯದ ಬಗ್ಗೆ 2 ದಿನಗಳ‌ ವಿಶೇಷ ಅಧಿವೇಶನ: ಡಿಸಿಎಂ ಡಿ.ಕೆ. ಶಿವಕುಮಾರ್ | ಜ. 26 ರಿಂದ ಫೆ. 2 ರವರೆಗೆ ತಾಲ್ಲೂಕು ಮಟ್ಟದಲ್ಲಿ 5 ಕಿ.ಮೀ ಪಾದಯಾತ್ರೆ

ಬೆಂಗಳೂರು : ಕೇಂದ್ರ ಸರ್ಕಾರದ ವಿಬಿ ಜಿ ರಾಮ್ ಜಿ ಕಾಯ್ದೆಯಿಂದ ರಾಜ್ಯಗಳಿಗೆ ಹಾಗೂ ಗ್ರಾಮೀಣ ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಚರ್ಚೆ ಮಾಡಲು 2 ದಿನಗಳ ವಿಶೇಷ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ” ಎಂದು […]

ಸಮಗ್ರ ಸುದ್ದಿ

ರಾಜ್ಯದಲ್ಲಿರುವ ಕೆರೆಗಳ ಒಟ್ಟು ಸಂಖ್ಯೆಯನ್ನು ಅಂತಿಮಗೊಳಿಸಿ – ಇಲಾಖಾವಾರು ವರ್ಗೀಕರಿಸಲು ಕ್ರಮ ಕೈಗೊಳ್ಳಿ: ಸಚಿವ ಎನ್.ಎಸ್. ಭೋಸರಾಜು ಸೂಚನೆ | ಶೇ.30% ಕ್ಕಿಂತ ಕಡಿಮೆ ನೀರಿರುವ ಕೆರೆಗಳ ಪಟ್ಟಿ ನೀಡಲು ಆದೇಶ

ಬೆಂಗಳೂರು: ರಾಜ್ಯದಲ್ಲಿರುವ ಒಟ್ಟು ಜಲಮೂಲಗಳ ನಿಖರವಾದ ಸಂಖ್ಯೆಯನ್ನು ಅಂತಿಮಗೊಳಿಸಿ, ಇಲಾಖಾವಾರು ವರ್ಗೀಕರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ಅವರು ಅಧಿಕಾರಿಗಳಿಗೆ ಸೂಚಿಸಿದರು. ಇಂದು […]

ಸಮಗ್ರ ಸುದ್ದಿ

ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ‘ಬಿ’ ಖಾತಾ ನಿವೇಶನಗಳಿಗೆ ‘ಎ’ ಖಾತಾ ನೀಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯದೆ ರಚಿಸಿರುವ ಬಡಾವಣೆಗಳಲ್ಲಿನ “ಬಿ-ಖಾತಾ” ನಿವೇಶನ/ಕಟ್ಟಡ/ ಅಪಾರ್ಟ್‌ಮೆಂಟ್/ ಫ್ಲಾಟ್‌ಗಳಿಗೆ “ಎ-ಖಾತಾ” […]

ಸಮಗ್ರ ಸುದ್ದಿ

“ವಿಬಿಜಿ – ರಾಮ್ ಜಿ” ಯೋಜನೆಯ ಬಗ್ಗೆ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಭೆ ತೀರ್ಮಾನ

ಬೆಂಗಳೂರು: ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿರುವ ಬಗ್ಗೆ ಸಚಿವ ಸಂಪುಟ ಸಭೆ ಚರ್ಚೆ ನಡೆಸಿದ್ದು, ಇದರ ಬದಲಿಗೆ ತಂದಿರುವ “ವಿಬಿಜಿ, ರಾಮ್ ಜಿ” ಯೋಜನೆಯ ಬಗ್ಗೆ ಕಾನೂನಾತ್ಮಕ […]

ಸಮಗ್ರ ಸುದ್ದಿ

ಮುಖ್ಯಮಂತ್ರಿಯವರಿಗೆ 77.17 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್ | ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರೂ. 5 ಕೋಟಿ

ಬೆಂಗಳೂರು: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವತಿಯಿಂದ 2024-25ನೇ ಸಾಲಿನ ಡಿವಿಡೆಂಡ್ 77,17,50,000 ರೂ.ಅನ್ನು ಇಂಧನ ಸಚಿವ ಕೆ.ಜೆ ಜಾರ್ಜ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು. ಕ್ರೆಡಲ್‌ 2024-25ನೇ ಸಾಲಿನಲ್ಲಿ 257.25 […]

ಸಮಗ್ರ ಸುದ್ದಿ

ಮಕ್ಕಳ ಪಾಲಿಗೆ ಪಿಡುಗಾಗುತ್ತಿರುವ ಸಾಮಾಜಿಕ ಮಾಧ್ಯಮಗಳು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಕಳವಳ

ಬೆಂಗಳೂರು: ಸಾಮಾಜಿಕ ಜಾಲತಾಣಗಳ ಬಗ್ಗೆ ಶಿಕ್ಷಕರು ಹಾಗೂ ಪಾಲಕರು ಮಕ್ಕಳಿಗೆ ಸೂಕ್ತವಾಗಿ ಅರಿವು ಮೂಡಿಸಬೇಕು. ಆಗಷ್ಟೇ ಮಕ್ಕಳಿಗೆ ಆನ್‌ಲೈನ್‌ ಸುರಕ್ಷತೆ ಸೂಕ್ತವಾಗಿ ತಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ […]

ಸಮಗ್ರ ಸುದ್ದಿ

ರೈಲ್‌ ಒನ್ ಅಪ್ಲಿಕೇಶನ್‌ನಲ್ಲಿ ಯಾವುದೇ ಡಿಜಿಟಲ್ ಪಾವತಿ ವಿಧಾನದ ಮೂಲಕ ಕಾಯ್ದಿರಿಸದ ಟಿಕೆಟ್‌ಗಳನ್ನು ಖರೀದಿಸಿದರೆ 3% ರಿಯಾಯಿತಿ

ಬೆಂಗಳೂರು : ಭಾರತೀಯ ರೈಲ್ವೆಯು ರೈಲ್ಒನ್ ಮೊಬೈಲ್ ಅಪ್ಲಿಕೇಷನ್ ಮೂಲಕ ಕಾಯ್ದಿರಿಸದ ಟಿಕೆಟ್ ಗಳನ್ನು ಯುಪಿಐ, ಡೆಬಿಟ್/ಕ್ರೆಡಿಟ್ ಕಾರ್ಡ್‌ಗಳು ಮತ್ತು ಆರ್-ವ್ಯಾಲೆಟ್ ಸೇರಿದಂತೆ ಯಾವುದೇ ಡಿಜಿಟಲ್ ಪಾವತಿ ವಿಧಾನದಲ್ಲಿ ಖರೀದಿಸಿದರೂ ಕೂಡಾ 3% ರಿಯಾಯಿತಿಯನ್ನು […]

You cannot copy content of this page