ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ‘ಬಿ’ ಖಾತಾ ನಿವೇಶನಗಳಿಗೆ ‘ಎ’ ಖಾತಾ ನೀಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯದೆ ರಚಿಸಿರುವ ಬಡಾವಣೆಗಳಲ್ಲಿನ “ಬಿ-ಖಾತಾ” ನಿವೇಶನ/ಕಟ್ಟಡ/ ಅಪಾರ್ಟ್‌ಮೆಂಟ್/ ಫ್ಲಾಟ್‌ಗಳಿಗೆ “ಎ-ಖಾತಾ” […]
