ಭವಿಷ್ಯದ ಆರೋಗ್ಯ ವಲಯ ಎಐ, ಕ್ವಾಂಟಮ್ ಕಂಪ್ಯೂಟಿಂಗ್ ನಂತಹ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಅವಲಂಬಿಸಿದೆ: ಸಚಿವ ಎನ್ ಎಸ್ ಭೋಸರಾಜು
ಬೆಂಗಳೂರು: ಭವಿಷ್ಯದ ಆರೋಗ್ಯ ವಲಯವು ಕೃತಕ ಬುದ್ಧಿಮತ್ತೆ (ಎಐ), ಕ್ವಾಂಟಮ್ ಕಂಪ್ಯೂಟಿಂಗ್ ಮತ್ತು ಡೇಟಾ ಸೈನ್ಸ್ನಂತಹ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಅವಲಂಬಿಸಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿ ‘ಕ್ವಾಂಟಮ್ ಸಿಟಿ’ ನಿರ್ಮಿಸುವ ಮಹತ್ವಾಕಾಂಕ್ಷೆ ಹೊಂದಿದ್ದು, […]
