68.61 ಕೋಟಿ ಮೌಲ್ಯದ ಸರ್ಕಾರಿ ಜಮೀನು ಅಕ್ರಮ ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಿ.ಜಗದೀಶ
ಬೆಂಗಳೂರು : ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 68.61 ಕೋಟಿ ಅಂದಾಜು ಮೌಲ್ಯದ ಒಟ್ಟು 9 ಎಕರೆ 0.01 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ ಅವರ ನೇತೃತ್ವದಲ್ಲಿ […]
