ಎಐ ತಂತ್ರಜ್ಞಾನದಿಂದ ರೈತರ ಭವಿಷ್ಯ ಉಜ್ವಲವಾಗಲಿ : ಬಸವರಾಜ ಎಸ್.ಹೊರಟ್ಟಿ
ಬೆಂಗಳೂರು:ದೇಶದ ಬೆನ್ನೆಲುಬಾದ ನಮ್ಮ ರೈತರು ಹಿಂದಿಗಿಂತ ಈಗ ಸುಧಾರಣೆಯಾಗಿದ್ದಾರೆ. ಹೊಸ ಎಐ ತಂತ್ರಜ್ಞಾನ ರೈತರಿಗೆ ವರದಾನವಾಗಲಿ, ಎಐ ರೈತರ ಭವಿಷ್ಯ ಉಜ್ವಲವಾಗಲು ಸಹಕಾರಿಯಾಗಬೇಕು. ರೈತರ ಕುರಿತು ರಾಜ್ಯದ ಜನತೆಗೆ ಮಾಹಿತಿಯನ್ನು ನೀಡಬೇಕು ಎನ್ನುವ ಉದ್ದೇಶದಿಂದ […]
