ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ:ಸಚಿವ ಬೈರತಿ ಸುರೇಶ್
ಮಂಡ್ಯ (ನಾಗಮಂಗಲ): ರಾಜ್ಯ ಸರ್ಕಾರದಿಂದ ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂಪಾಯಿಗಳ ಅನುದಾನವನ್ನು ಮಂಜೂರು ಮಾಡಲಾಗಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಸಮಾಜ ಸೇವಕ ಮತ್ತು ಕಾಂಗ್ರೆಸ್ ಮುಖಂಡರಾದ ವೆಂಕಟರಮಣೇಗೌಡ […]
