ʼಹಸಿರು ಹೈಡ್ರೋಜನ್ ಪ್ರಮಾಣೀಕರಣ ಪೋರ್ಟಲ್ʼ ಆರಂಭ | ಹಸಿರು ಹೈಡ್ರೋಜನ್ ನವೋದ್ಯಮಕ್ಕೆ ₹100 ಕೋಟಿ ಹಂಚಿಕೆ- ಪ್ರಲ್ಹಾದ್ ಜೋಶಿ
ನವದೆಹಲಿ: ಶುದ್ಧ ಇಂಧನ ಪರಿವರ್ತನೆ ಮತ್ತು ನವೀಕರಿಸಬಹುದಾದ ಇಂಧನದಲ್ಲಿ ವಿಶ್ವದಲ್ಲೇ ಅತ್ಯಂತ ಮಹತ್ತರ ಹೆಜ್ಜೆಯಿರಿಸಿದ ಭಾರತ ಇದೀಗ ಹಸಿರು ಹೈಡ್ರೋಜನ್ ವಲಯದಲ್ಲಿ ಪಾರದರ್ಶಕತೆ ಹೆಚ್ಚಿಸಲು ʼಹಸಿರು ಹೈಡ್ರೋಜನ್ ಪ್ರಮಾಣೀಕರಣ ಪೋರ್ಟಲ್ʼಗೆ ಚಾಲನೆ ನೀಡಿದೆ. ದೆಹಲಿಯಲ್ಲಿ […]
