ಮೇಕೆದಾಟು ಯೋಜನೆ ವಿರುದ್ಧ ನಿಂತ ಟಿವಿಕೆ, ಕಾಂಗ್ರೆಸ್ ಪಕ್ಷದಿಂದ ಬೆಂಬಲ ವಾಪಸ್ ಪಡೆಯಲಿ: ಪ್ರತಿಪಕ್ಷ ನಾಯಕ ಆರ್.ಅಶೋಕ ಸವಾಲು
ಬೆಂಗಳೂರು:ತಮಿಳುನಾಡಲ್ಲಿ ಟಿವಿಕೆ ಪಕ್ಷದ ಸರ್ಕಾರ ಮೇಕೆದಾಟು ಯೋಜನೆಗೆ ವಿರುದ್ಧವಾಗಿ ನಿರ್ಣಯ ಕೈಗೊಂಡಿದೆ. ಈಗ ಕಾಂಗ್ರೆಸ್ ತನ್ನ ಬೆಂಬಲವನ್ನು ಹಿಂಪಡೆಯಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಸವಾಲು ಹಾಕಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಲ್ಲಿ ಡಿಎಂಕೆ […]
