ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ತಾತ್ವಿಕ ಒಪ್ಪಿಗೆ ಸೂಚಿಸಿದ ವಾಟರ್‌ವೇಸ್ ಲೀಜರ್ ಟೂರಿಸಂ
ಬೆಂಗಳೂರು: ರಾಜ್ಯದಲ್ಲಿ ಕ್ರೂಸ್ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್ ಅವರ ನಿರ್ದೇಶನದಂತೆ ಪ್ರವಾಸೋದ್ಯಮ ಇಲಾಖೆಯು ದೇಶದ ಪ್ರಮುಖ ಕ್ರೂಸ್ ಸಂಸ್ಥೆಗಳೊಂದಿಗೆ ಸಮಾಲೋಚನೆ ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ಮುಂಬೈನಲ್ಲಿ ನಡೆದ […]
