ಸಮಗ್ರ ಸುದ್ದಿ

ಅಡ್ಡ ಮತದಿಂದ ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಬಿರುಕು ಉಂಟಾಗುವುದಿಲ್ಲ: ಹೆಚ್.ಡಿ. ಕುಮಾರಸ್ವಾಮಿ | ಈ ಚುನಾವಣೆ ಮುಂದಿನ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯೂ ಅಲ್ಲ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದಿಂದ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಲ್ಲಿ ಬಿರುಕು ಉಂಟಾಗುವುದಿಲ್ಲ. ಈ ಚುನಾವಣೆ ಮುಂದಿನ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯೂ ಅಲ್ಲ ಹಾಗೂ ನಮ್ಮ ನಡುವೆ ಬಿಕ್ಕಟ್ಟು ಸೃಷ್ಟಿಸಲು […]

ಸಮಗ್ರ ಸುದ್ದಿ

ಗ್ರಾಮೀಣ ಮೂಲಸೌಕರ್ಯ: ಗುಣಮಟ್ಟದ ಖಾತ್ರಿಗೆ ಈಶ್ವರ ಖಂಡ್ರೆ ಸೂಚನೆ | ಅರ್ಧಕ್ಕೆ ನಿಂತ ಕಾಮಗಾರಿ ಪೂರ್ಣಗೊಳಿಸಲು ಸೂಚನೆ

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಅಪೂರ್ಣವಾಗಿರುವ ಸಮುದಾಯ ಶೌಚಾಲಯಗಳ ಕಾಮಗಾರಿಯನ್ನು 1 ತಿಂಗಳಲ್ಲಿ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಕೆ.ಆರ್.ಐ.ಡಿ.ಎಲ್. ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಕರ್ನಾಟಕ ಗ್ರಾಮೀಣ […]

ಸಮಗ್ರ ಸುದ್ದಿ

ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆ “ಪ್ರಜಾಸೇವೆ ಇಲಾಖೆ” ಸ್ಥಾಪನೆ: ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು:ಸಾರ್ವಜನಿಕರ ಕುಂದು-ಕೊರತೆಗಳು, ಸಾರ್ವಜನಿಕ ಹೋರಾಟಗಳ ಅಹವಾಲುಗಳನ್ನು ಆಲಿಸಲು “ಪ್ರಜಾಸೇವೆ ಇಲಾಖೆ”ಯನ್ನು ಹೊಸದಾಗಿ ಪ್ರಾರಂಭ ಮಾಡಲಾಗುತ್ತಿದೆ. ಪ್ರತ್ಯೇಕ ಸಚಿವರಿಗೆ ಇದರ ಜವಾಬ್ದಾರಿ ವಹಿಸಲಾಗುವುದು ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ಶನಿವಾರ ನಡೆದ ಸಚಿವ […]

ಸಮಗ್ರ ಸುದ್ದಿ

ಬಿಡದಿ ಟೌನ್‌ಶಿಪ್ ವಿರೋಧಿಸಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಾಳೆ ಬೃಹತ್ ಪಾದಯಾತ್ರೆ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಾಳೆ ಜೂನ್ 21ರ ಭಾನುವಾರ ಬೃಹತ್ ಪಾದಯಾತ್ರೆ ನಡೆಯಲಿದೆ. ಅಂಚಿಪುರ ಗ್ರಾಮದಿಂದ ಹೊಸೂರುವರೆಗೆ 8 ಗ್ರಾಮಗಳ ಮೂಲಕ […]

ಸಮಗ್ರ ಸುದ್ದಿ

ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಗೋಲಗುಂಬಜ್ ಎಕ್ಸಪ್ರೆಸ್ ರೈಲು ಸಂಚಾರಕ್ಕೆ ರೈಲ್ವೆ ಮಂಡಳಿ ಒಪ್ಪಿಗೆ

ಬೆಂಗಳೂರು:ಮೈಸೂರು- ಫಂಡರಾಪುರ ನಡುವೆ ಸಂಚರಿಸುವ ಗೋಲಗುಂಬಜ್ ಎಕ್ಸಪ್ರೆಸ್ ರೈಲನ್ನು ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಗಳ ಮೂಲಕ ಓಡಿಸಲು ರೈಲ್ವೆ ಮಂಡಳಿ ಶುಕ್ರವಾರ ಒಪ್ಪಿಗೆ ನೀಡಿದ್ದು, ಇದರಿಂದ ವಿಜಯಪುರ, ಬಾಗಲಕೋಟೆ ಭಾಗದ ಜನರ ಬಹು […]

ಸಮಗ್ರ ಸುದ್ದಿ

ಪ್ರವಾಸೋದ್ಯಮ ಇಲಾಖೆಯ ಆಯುಕ್ತರಾಗಿ ಹೆಚ್ಚುವರಿ ಅಧಿಕಾರ ವಹಿಸಿಕೊಂಡ ಕೆಪಿಟಿಸಿಎಲ್ ಎಂಡಿ ಡಾ. ರಾಮ್ ಪ್ರಸಾತ್ ಮನೋಹರ್

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ (KPTCL) ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಐಎಎಸ್ ಅಧಿಕಾರಿ ಡಾ. ರಾಮ್ ಪ್ರಸಾತ್ ಮನೋಹರ್ ಅವರು ಇಂದು ಪ್ರವಾಸೋದ್ಯಮ ಇಲಾಖೆಯ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡರು. […]

ಸಮಗ್ರ ಸುದ್ದಿ

ಅಡ್ಡಮತದಾನ ಮಾಡಿದವರ ವಿರುದ್ಧ ಕಠಿಣ ಕ್ರಮ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ವಿಧಾನಪರಿಷತ್‍ಗೆ ನಡೆದ ಚುನಾವಣೆಯಲ್ಲಿಅಡ್ಡಮತದಾನ ಮಾಡಿದವರು ಪತ್ತೆಯಾದ ನಂತರ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ […]

ಸಮಗ್ರ ಸುದ್ದಿ

ವಿಧಾನಪರಿಷತ್ ಚುನಾವಣೆ: ಅಡ್ಡಮತದಾನದ ಸತ್ಯಾಸತ್ಯತೆ ತಿಳಿಯಲು ಬಿಜೆಪಿ ಹೈಕಮಾಂಡ್‌ನಿಂದ ಜಂಟಿ ಸಮಿತಿ ರಚನೆ

​ಬೆಂಗಳೂರು: ಜೂನ್ 18ರಂದು ನಡೆದ ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಶಾಸಕರಿಂದ ಅಡ್ಡಮತದಾನ (Cross-voting) ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸಿ ವಾಸ್ತವಿಕ ವರದಿ ನೀಡಲು ಭಾರತೀಯ ಜನತಾ ಪಾರ್ಟಿ […]

ಸಮಗ್ರ ಸುದ್ದಿ

ಇಂದು ವಿಧಾನಸೌಧದಲ್ಲಿ ಮಹತ್ವದ ಸಚಿವ ಸಂಪುಟ ಸಭೆ

​ಬೆಂಗಳೂರು: ಕರ್ನಾಟಕ ಸರ್ಕಾರದ 2026ನೇ ಸಾಲಿನ 14ನೇ ಸಚಿವ ಸಂಪುಟ ಸಭೆಯನ್ನು ಇಂದು ಅಂದರೆ ಜೂನ್ 20, ಶನಿವಾರ ಬೆಳಿಗ್ಗೆ 10:30 ಕ್ಕೆ ಕರೆಯಲಾಗಿದೆ. ​ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಈ ಮಹತ್ವದ ಸಭೆ […]

ಸಮಗ್ರ ಸುದ್ದಿ

ಶಾಲಾ ಮಕ್ಕಳ ಪೌಷ್ಟಿಕತೆಗೆ ಸರ್ಕಾರ ಅನುದಾನ: ಕ್ಷೀರಭಾಗ್ಯ, ಮಧ್ಯಾಹ್ನ ಉಪಹಾರಕ್ಕೆ ₹21,822.37 ಲಕ್ಷ ಅನುದಾನ ಬಿಡುಗಡೆ!

​ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ ಮಕ್ಕಳ ಆರೋಗ್ಯ ಮತ್ತು ಪೌಷ್ಟಿಕತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. 2026–27ನೇ ಸಾಲಿನ ಮೊದಲ ತ್ರೈಮಾಸಿಕ ಅವಧಿಗೆ “ಕ್ಷೀರಭಾಗ್ಯ” ಹಾಗೂ “9 ಮತ್ತು […]

You cannot copy content of this page