ಕೆರೆಗೆ ವೈದ್ಯಕೀಯ ತ್ಯಾಜ್ಯ: ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಈಶ್ವರ ಖಂಡ್ರೆ ಆದೇಶ
ನೆಲಮಂಗಲ: ಕೆರೆಗಳು, ನದಿ, ಸರೋವರ ಸೇರಿದಂತೆ ಜಲ ಮೂಲಗಳಿಗೆ ವೈದ್ಯಕೀಯ ತ್ಯಾಜ್ಯ, ಇ-ತ್ಯಾಜ್ಯ ಸುರಿದು ಕಲುಷಿತಗೊಳಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟ […]
