ಜೂನ್ 21 ರಂದು 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಸಾರ್ವಜನಿಕರಿಗೆ ಮುಕ್ತ ಅವಕಾಶ
ಬೆಂಗಳೂರು:ಆಯುಷ್ ಇಲಾಖೆಯ ವತಿಯಿಂದ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21 ರಂದು ಮುಂಜಾನೆ 6:00 ಗಂಟೆಗೆ ಬೆಂಗಳೂರಿನ ವಿಧಾನಸೌಧದ ಮುಂಭಾಗ ಆಯೋಜಿಸಲಾಗಿದೆ. ಈ ವಿಶೇಷ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಮುಕ್ತ ಅವಕಾಶ […]
