ಕಾಂಗ್ರೆಸ್ನ ಐದೂ ಅಭ್ಯರ್ಥಿಗಳ ಗೆಲುವು ಖಚಿತ: ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ
ಬೆಂಗಳೂರು:ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಐದೂ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸವನ್ನು ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ವ್ಯಕ್ತಪಡಿಸಿದರು. ಮತದಾನ ಪ್ರಕ್ರಿಯೆಯಲ್ಲಿ […]
