ಸಮಗ್ರ ಸುದ್ದಿ

ಬಿಡದಿ ಟೌನ್ ಶಿಪ್ ಸಿಎಂ ಪ್ರತಿಷ್ಠೆ ಬಿಟ್ಟು ಸರ್ಕಾರಿ ಜಮೀನಿನಲ್ಲಿ ಯೋಜನೆ ಮಾಡಲಿ:​ಬಸವರಾಜ ಬೊಮ್ಮಾಯಿ

ಗದಗ: ಬಿಡದಿ ಟೌನ್ ಶಿಪ್ ಮಾಡುವ ವಿಚಾರದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಪ್ರತಿಷ್ಠೆ ಮಾಡಿಕೊಳ್ಳದೆ ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ, ಸರ್ಕಾರಿ ಜಮೀನಿನಲ್ಲಿ ಸ್ಯಾಟಲೈಟ್ ಟೌನ್‌ಶಿಪ್ ಮಾಡಿ, ಎಲ್ಲಾ ವ್ಯವಸ್ಥೆಗಳನ್ನು ಮಾಡಿದರೆ ಆ ಒಳ್ಳೆಯ […]

ಸಮಗ್ರ ಸುದ್ದಿ

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಂವಿಧಾನ ನುಡಿ ಸಂಹಿತೆ ಲೋಕಾರ್ಪಣೆ | ಭಾರತ ಅಖಂಡವಾಗಿ ಉಳಿಯಲು ಸಂವಿಧಾನ ಪಾತ್ರ ಪ್ರಧಾನ- ನಿವೃತ್ತ ನ್ಯಾ. ಶಿವರಾಜ ವಿ. ಪಾಟೀಲ

ಬೆಂಗಳೂರು: ಎಂಥಹ ಕಠಿಣ ಸಂದರ್ಭಗಳಲ್ಲಿಯೂ ದೇಶದ ಅಖಂಡತೆ ಮತ್ತು ಐಕ್ಯತೆಗಳನ್ನು ಕಾಪಾಡಿಕೊಂಡಿರುವುದು ನಮ್ಮ ರಾಷ್ಟ್ರದ ಹೆಗ್ಗಳಿಕೆಯಾಗಿದ್ದು, ಇದು ಸಾಧ್ಯವಾಗುವಲ್ಲಿ ಸಂವಿಧಾನದ ಪಾತ್ರವೇ ಪ್ರಧಾನವಾಗಿದೆ ಎಂದು ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ನಾಡೋಜ ಶಿವರಾಜ ವಿ […]

ಸಮಗ್ರ ಸುದ್ದಿ

ಬಿಡದಿ ಟೌನ್‌ ಶಿಪ್‌ ವಿಚಾರದಲ್ಲಿ ಸಕಾರಾತ್ಮಕ ಸಲಹೆಯ ಬದಲಿಗೆ ಕೇಂದ್ರ ಸಚಿವ ಕುಮಾರಸ್ವಾಮಿಯಿಂದ ರಾಜಕೀಯ ಟೀಕೆ – ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ | ನಮ್ಮ ಸರ್ಕಾರಕ್ಕೆ ರೈತರ ಒಕ್ಕಲೆಬ್ಬಿಸುವ ಯೋಚನೆ ಇಲ್ಲ

ಬೆಂಗಳೂರು: ಬಿಡದಿ ಟೌನ್‌ ಶಿಪ್‌ ವಿಚಾರದಲ್ಲಿ ಸಕಾರಾತ್ಮಕ ಸಲಹೆಯ ಬದಲಿಗೆ ಕೇಂದ್ರ ಸಚಿವ ಕುಮಾರಸ್ವಾಮಿಯಿಂದ ರಾಜಕೀಯ ಟೀಕೆ ಮಾಡುವುದು ಸರಿಯಲ್ಲ. ನಮ್ಮ ಸರ್ಕಾರಕ್ಕೆ ರೈತರನ್ನು ಒಕ್ಕಲೆಬ್ಬಿಸುವ ಯೋಚನೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ತಿಳಿಸಿದರು. […]

ಸಮಗ್ರ ಸುದ್ದಿ

ರಾಜ್ಯದ ಪ್ರವಾಸೋದ್ಯಮ ಉತ್ತೇಜನಕ್ಕೆ ‘ನಮ್ಮ ಗೈಡ್’ (Namma Guide)’ ವೆಬ್‌ಸೈಟ್‌ ಹಾಗೂ ಆ್ಯಪ್‌ ಅಭಿವೃದ್ದಿ

ಬೆಂಗಳೂರು: ರಾಜ್ಯದ ಪ್ರವಾಸೋದ್ಯಮ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಹಾಗೂ ಪ್ರವಾಸಿಗರಿಗೆ ವಿಶ್ವದರ್ಜೆಯ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ, ಪ್ರವಾಸೋದ್ಯಮ ಇಲಾಖೆಯ ವತಿಯಿಂದ ನೂತನವಾಗಿ ‘ನಮ್ಮ ಗೈಡ್’ (Namma Guide) ಆನ್‌ಲೈನ್ ವೇದಿಕೆಯನ್ನು ಸಿದ್ಧಪಡಿಸಲು ಪ್ರವಾಸೋದ್ಯಮ ಇಲಾಖೆ […]

ಸಮಗ್ರ ಸುದ್ದಿ

ಸಚಿವ ಸಂಪುಟ ವಿಸ್ತರಣೆ ಮಾಡುವುದು ಹೈಕಮಾಂಡ್: ಸಿಎಂ ಡಿ.ಕೆ. ಶಿವಕುಮಾರ್ | ಹೊಸಬರಿಗೂ ಅವಕಾಶ ನೀಡುವ ಆಲೋಚನೆ ಇದೆ

ಬೆಂಗಳೂರು:ಸಚಿವ ಸಂಪುಟ ವಿಸ್ತರಣೆ ಮಾಡುವುದು ಹೈಕಮಾಂಡ್. ಅವರು ಕೊಟ್ಟ ಪಟ್ಟಿಯನ್ನು ಅನುಷ್ಠಾನಗೊಳಿಸುವುದು ನನ್ನ ಕೆಲಸ. ನೀವು ಸಲೀಂ ಅಹ್ಮದ್ ಅವರಿಗೆ ಒಳ್ಳೆಯದಾಗಲಿ ಎಂದು ಮನವಿ ಮಾಡಿದ್ದೀರಿ, ನಿಮ್ಮ ಮನವಿಯನ್ನು ಹೈಕಮಾಂಡ್ ನಾಯಕರಿಗೆ ತಲುಪಿಸುತ್ತೇನೆ ಎಂದು […]

ಸಮಗ್ರ ಸುದ್ದಿ

ಕಟ್ಟಡಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಬೇಡ, ಸಿಬ್ಬಂದಿ ಮಕ್ಕಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನೆರವಾಗಿ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಪೊಲೀಸ್ ಇಲಾಖೆ ಹಾಗೂ ಇತರೆ ಇಲಾಖೆಗಳಿಗಾಗಿ ನಿರ್ಮಾಣ ಮಾಡುತ್ತಿರುವ ವಸತಿ ಮತ್ತು ಕಚೇರಿ ಕಟ್ಟಡಗಳ ಗುಣಮಟ್ಟದಲ್ಲಿ ಯಾವುದೇ ರೀತಿಯ ರಾಜಿ ಮಾಡಿಕೊಳ್ಳದೆ, ಅತ್ಯುತ್ತಮ ಗುಣಮಟ್ಟದೊಂದಿಗೆ ನಿಗದಿತ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಗೃಹ, […]

ಸಮಗ್ರ ಸುದ್ದಿ

ಹಸಿರು ಬೆಂಗಳೂರಿನ ನಿರ್ಮಾಣಕ್ಕೆ ಪ್ರತಿಯೊಬ್ಬರ ಸಹಭಾಗಿತ್ವ ಅಗತ್ಯ — ಮಹೇಶ್ವರ್ ರಾವ್|15 ಲಕ್ಷ ಸ್ಥಳೀಯ ತಳಿ ಸಸಿಗಳ ನೆಡುವ ಬೃಹತ್ ಅಭಿಯಾನಕ್ಕೆ ಸಕಲ ಸಿದ್ಧತೆ

ಬೆಂಗಳೂರು:ಹಸಿರು ಬೆಂಗಳೂರಿನ ನಿರ್ಮಾಣಕ್ಕೆ ಪ್ರತಿಯೊಬ್ಬರ ಸಹಭಾಗಿತ್ವ ಅತ್ಯಗತ್ಯವಾಗಿದ್ದು, ಸಸಿ ನೆಡುವ ಈ ಬೃಹತ್ ಅಭಿಯಾನದಲ್ಲಿ ನಾಗರಿಕರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಮನವಿ ಮಾಡಿದರು. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ […]

ಸಮಗ್ರ ಸುದ್ದಿ

ಮಾದಕ ದ್ರವ್ಯ ಮುಕ್ತ ಕರ್ನಾಟಕಕ್ಕಾಗಿ ಕಟ್ಟುನಿಟ್ಟಿನ ಕ್ರಮ : ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಮಾದಕ ದ್ರವ್ಯಗಳ (ಡ್ರಗ್ಸ್) ಜಾಲವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಮತ್ತು ಯುವ ಪೀಳಿಗೆಯನ್ನು ಈ ಪಿಡುಗಿನಿಂದ ರಕ್ಷಿಸಲು ರಾಜ್ಯ ಸರ್ಕಾರವು ಅತ್ಯಂತ ಕಠಿಣ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮಾನ್ಯ ಗೃಹ, ಮಾಹಿತಿ ಮತ್ತು […]

ಸಮಗ್ರ ಸುದ್ದಿ

ಸಮಗ್ರ ಯೋಜನೆ ರೂಪಿಸಿ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ : ಕೃಷ್ಣ ಬೈರೇಗೌಡ|ಬೆಂಗಳೂರು ಸಂಚಾರ ದಟ್ಟಣೆಗೆ ದೀರ್ಘಕಾಲೀನ ಪರಿಹಾರಕ್ಕೆ ಬಿ-ಸ್ಮೈಲ್ ನಿಂದ ಯೋಜನೆ

ಬೆಂಗಳೂರು: ನಗರದಲ್ಲಿ ಬಿ-ಸ್ಮೈಲ್ ವತಿಯಿಂದ ಕೈಗೆತ್ತಿಕೊಳ್ಳಲಾಗುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಮಗ್ರ ಯೋಜನೆ ರೂಪಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸೂಚನೆ ನೀಡಲಾಗಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಜಿಬಿಎ […]

ಸಮಗ್ರ ಸುದ್ದಿ

ಅಡ್ಡ ಮತದಾನ ಹೈಕಮಾಂಡ್‌ನ ಶಿಫಾರಸಿನ ಆಧಾರದ ಮೇಲೆ ಕ್ರಮ: ಬಸವರಾಜ ಬೊಮ್ಮಾಯಿ

​ಕೊಪ್ಪಳ: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಬಗ್ಗೆ ಬಿಜೆಪಿಯ ಸಮಿತಿ ವರದಿ ನೀಡಿದ ನಂತರ ಅದನ್ನು ಹೈಕಮಾಂಡ್ ಮುಂದೆ ಇಟ್ಟು ಹೈಕಮಾಂಡ್‌ನ ಶಿಫಾರಸಿನ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಮಾಜಿ ಮುಖ್ಯಮಂತ್ರಿ […]

You cannot copy content of this page