ಫೊರಾನ್ಸಿಕ್ ವಿಜ್ಞಾನ ಪ್ರಯೋಗಾಲಯ ಸಾಧನೆ ರಾಷ್ಟ್ರದಲ್ಲೇ ಮಾದರಿ – ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ದೇಶದಲ್ಲಿಯೇ ಅತ್ಯಾಧುನಿಕ ಹಾಗೂ ಅತ್ಯಂತ ಪರಿಣಾಮಕಾರಿ ಫೊರೆನ್ಸಿಕ್ ತನಿಖಾ ವ್ಯವಸ್ಥೆ ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, ರಾಜ್ಯದ ಫೊರೆನ್ಸಿಕ್ ವಿಜ್ಞಾನ ಪ್ರಯೋಗಾಲಯ ನಿರ್ದೇಶನಾಲಯವು ರಾಷ್ಟ್ರವೇ ಹೆಮ್ಮೆಪಡುವಂತಹ ಸಾಧನೆ ಮಾಡಿದೆ ಎಂದು ಗೃಹ, ಮಾಹಿತಿ […]
