ಮದ್ಯ ಮಾರಾಟಕ್ಕೆ ಯಾವುದೇ ಗುರಿ ನಿಗದಿಪಡಿಸಿಲ್ಲ- ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಸ್ಪಷ್ಟನೆ
ಬೆಳಗಾವಿ, ಸುವರ್ಣ ವಿಧಾನಸೌಧ: ರಾಜ್ಯದಲ್ಲಿ ಮದ್ಯ ಮಾರಾಟ ಸಂಬಂಧಿಸಿದಂತೆ, ಇಷ್ಟೇ ಪ್ರಮಾಣದ ಮದ್ಯವನ್ನು ನಿಗದಿತ ಅವಧಿಯಲ್ಲಿ ಮಾರಾಟ ಮಾಡಬೇಕು ಎಂಬ ಯಾವುದೇ ಗುರಿಯನ್ನು ಅಬಕಾರಿ ಇಲಾಖೆಗೆ ನೀಡಿಲ್ಲ ಎಂದು ರಾಜ್ಯ ಅಬಕಾರಿ ಸಚಿವ ಆರ್.ಬಿ. […]
