ಸಮಗ್ರ ಸುದ್ದಿ

83 ಯೋಜನೆಗೆ ಅಸ್ತು, 6,252 ಕೋಟಿ ರೂ. ಹೂಡಿಕೆ: 30 ಸಾವಿರಕ್ಕೂ ಹೆಚ್ಚು ಉದ್ಯೋಗ – ಎಂ ಬಿ ಪಾಟೀಲ

ಬೆಂಗಳೂರು: ರಾಜ್ಯದ ಕೈಗಾರಿಕಾ ವಲಯಕ್ಕೆ ಹೆಚ್ಚುಹೆಚ್ಚು ಬಂಡವಾಳ ಸೆಳೆಯುವ ಪ್ರಯತ್ನ ಮುಂದುವರಿಸಿದ್ದು, ಬುಧವಾರ ನಡೆದ ಏಕಗವಾಕ್ಷಿ ಸಮಿತಿಯ ಸಭೆಯಲ್ಲಿ ಒಟ್ಟು 6,252 ಕೋಟಿ ರೂ.ಗಳಿಗೂ ಹೆಚ್ಚು ಹೂಡಿಕೆಯ 83 ಪ್ರಸ್ತಾವನೆಗಳಿಗೆ ಒಪ್ಪಿಗೆ ಕೊಡಲಾಗಿದೆ. ಇದರಿಂದ […]

ಶಿಕ್ಷಣ / ಉದ್ಯೋಗ

ಕೆಪಿಎಸ್‍ಸಿ: ವಿವಿಧ ಇಲಾಖೆಗಳ ಗ್ರೂಪ್ ‘ಸಿ’ ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಹಾಗೂ ಕಟ್-ಆಫ್ ಅಂಕ ಪ್ರಕಟ

ಬೆಂಗಳೂರು:ಕರ್ನಾಟಕ ಲೋಕಸೇವಾ ಆಯೋಗವು ಪದವಿ ಪೂರ್ವ ಮಟ್ಟದ ವಿದ್ಯಾರ್ಹತೆಯ ವಿವಿಧ ಇಲಾಖೆಗಳಲ್ಲಿನ ಹೈದರಾಬಾದ್ ಕರ್ನಾಟಕ ವೃಂದದ ಗ್ರೂಪ್ ‘ಸಿ’ ಹುದ್ದೆಗಳಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿ ಮತ್ತು ಕಟ್-ಆಫ್ ಅಂಕಗಳನ್ನು ವೆಬ್‍ಸೈಟ್‍ನಲ್ಲಿ ಪ್ರಕಟಿಸಿದೆ. ಆಯೋಗದ ಅಧಿಸೂಚನೆ […]

ಸಮಗ್ರ ಸುದ್ದಿ

80 ನೇ ಸ್ವಾತಂತ್ರ್ಯೋತ್ಸವ: ಸಾರ್ವಜನಿಕರಿಗೆ ಲೋಕಭವನ- ವೀಕ್ಷಣೆಗೆ ಸುವರ್ಣಾವಕಾಶ

ಬೆಂಗಳೂರು: 80 ನೇ ಸ್ವಾತಂತ್ರ್ಯೋತ್ಸವದ ಶುಭ ಸಂದರ್ಭದ ಅಂಗವಾಗಿ ಸಾರ್ವಜನಿಕರಿಗೆ ಸುಂದರವಾಗಿ ದೀಪಾಲಂಕಾರಗೊಂಡಿರುವ ಲೋಕಭವನವನ್ನು (ರಾಜಭವನ) ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. 2026ನೇ ಆಗಸ್ಟ್ 16 ರಿಂದ 18ರ ವರೆಗೆ ಸಂಜೆ 5.30 ಗಂಟೆಯಿಂದ ರಾತ್ರಿ […]

ಸಮಗ್ರ ಸುದ್ದಿ

ಜೋಗ್ ಫಾಲ್ಸ್’ ವೀಕ್ಷಣೆಗೆ ಕೆಎಸ್‌ಆರ್‌ಟಿಸಿ ಯಿಂದ ವಿಶೇಷ ಪ್ಯಾಕೇಜ್

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮಳೆಗಾಲದ ಈ ವೈಭವೋಪೇತ ಅವಧಿಯಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರಿಗಾಗಿ ಜಗತ್ಪ್ರಸಿದ್ಧ ಜೋಗ ಜಲಪಾತ ಹಾಗೂ ಸುತ್ತಮುತ್ತಲಿನ ಧಾರ್ಮಿಕ ಮತ್ತು ಐತಿಹಾಸಿಕ ತಾಣಗಳನ್ನು ವೀಕ್ಷಿಸಲು ನೂತನ “ಜೋಗ್ […]

ಸಮಗ್ರ ಸುದ್ದಿ

ನಾಳೆಯಿಂದ ವಿಧಾನ ಪರಿಷತ್ತಿನ 159ನೇ ಅಧಿವೇಶನ ಆರಂಭ: 10 ದಿನಗಳ ಕಾಲ ಕಲಾಪ – ಹಂಗಾಮಿ ಸಭಾಪತಿ ಪುಟ್ಟಣ್ಣ 

ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ತಿನ 159ನೇ ಅಧಿವೇಶನವು  2026 ನೇ ಆಗಸ್ಟ್  13 ರಿಂದ 27 ರವರೆಗೆ ಒಟ್ಟು 10 ದಿನಗಳ ಕಾಲ ನಡೆಯಲಿದೆ ಎಂದು  ಮಾನ್ಯ ಹಂಗಾಮಿ ಸಭಾಪತಿಗಳಾದ ಪುಟ್ಟಣ್ಣ ತಿಳಿಸಿದರು. ಅಧಿವೇಶನ […]

ಸಮಗ್ರ ಸುದ್ದಿ

ಡೇಟಾ ಹುಡುಕಾಟದ ಸಮಗ್ರ ವೇದಿಕೆ ‘ತಥ್ಯಕೋಶ’ ಅನಾವರಣ | 458 ಮೂಲಗಳಿಂದ 15 ಲಕ್ಷಕ್ಕೂ ಅಧಿಕ ಡೇಟಾಸೆಟ್‌ಗಳು ಒಂದೇ ವೇದಿಕೆಯಲ್ಲಿ- ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ವಿವಿಧ ಮೂಲಗಳಲ್ಲಿ ಚದುರಿಹೋಗಿರುವ ಸಾರ್ವಜನಿಕ ದತ್ತಾಂಶವನ್ನು ಸುಲಭವಾಗಿ ಹುಡುಕಲು, ಮೌಲ್ಯಮಾಪನ ಮಾಡಲು ಹಾಗೂ ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಕರ್ನಾಟಕ ಸರ್ಕಾರದ ಕೃತಕ ಬುದ್ಧಿಮತ್ತೆ ಶ್ರೇಷ್ಠತಾ ಕೇಂದ್ರ ಅಭಿವೃದ್ಧಿಪಡಿಸಿರುವ ಹೊಸ ಡಿಜಿಟಲ್ ಸಾರ್ವಜನಿಕ ಸಂಪನ್ಮೂಲ ‘ತಥ್ಯಕೋಶ’ […]

ಸಮಗ್ರ ಸುದ್ದಿ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲ ನಿಷೇಧಿಸಿ ಆಹಾರ ಸುರಕ್ಷತಾ ಇಲಾಖೆ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಗಳ ಉತ್ಪಾದನೆ, ಶೇಖರಣೆ, ವಿತರಣೆ ಮತ್ತು ಮಾರಾಟವನ್ನು ಒಂದು ವರ್ಷದವರೆಗೆ ನಿಷೇಧಿಸಿ ಆದೇಶ ಹೊರಡಿಸಿದೆ. ಸಾರ್ವಜನಿಕ ಆರೋಗ್ಯ ಮತ್ತು ಸುರಕ್ಷತೆಯನ್ನು […]

ಸಮಗ್ರ ಸುದ್ದಿ

ʼಹುಬ್ಬಳ್ಳಿ-ವಾರಣಾಸಿ’ ರೈಲು ಸಂಚಾರ ವಾರದಲ್ಲಿ 3 ದಿನ ವಿಸ್ತರಣೆ ಭರವಸೆ | ಹೆಚ್ಚಿನ ರೈಲು ಸೇವೆಗಾಗಿ ಕೇಂದ್ರ ರೈಲ್ವೆ ಸಚಿವರಿಗೆ ಪ್ರಲ್ಹಾದ ಜೋಶಿ ಮನವಿ

ನವದೆಹಲಿ: ಉತ್ತರ ಕರ್ನಾಟಕ ಭಾಗದ ಜನತೆಗೆ ಅನುಕೂಲವಾಗುವಂತೆ ನಿರಂತರವಾಗಿ ವಾರದಲ್ಲಿ ಮೂರು ದಿನಗಳ ಕಾಲ ʼಹುಬ್ಬಳ್ಳಿ-ವಾರಣಾಸಿ’ ರೈಲು ಸಂಚಾರ ವಿಸ್ತರಣೆಗೆ ಕೇಂದ್ರ ರೈಲ್ವೆ ಸಚಿವರಿಂದ ಭರವಸೆ ಸಿಕ್ಕಿದೆ. ದೆಹಲಿಯಲ್ಲಿ ಬುಧವಾರ ಕೇಂದ್ರ ಸಚಿವ ಪ್ರಲ್ಹಾದ […]

ಸಮಗ್ರ ಸುದ್ದಿ

ನಾಳೆಯಿಂದ ವಿಧಾನಮಂಡಲ ಅಧಿವೇಶನ

ಬೆಂಗಳೂರು: ನಾಳೆಯಿಂದ 10 ದಿನಗಳ ಕಾಲ ವಿಧಾನಮಂಡಲದ ಅಧಿವೇಶನ ನಡೆಯಲಿದೆ. ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಟಿ.ಬಿ.ಜಯಚಂದ್ರ ಹಂಗಾಮಿ ವಿಧಾನಸಭಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಅಧಿವೇಶನದ ಮೊದಲ ದಿನವಾದ ನಾಳೆ ಅಗಲಿದ ಗಣ್ಯರಿಗೆ ಸಂತಾಪ […]

ಸಮಗ್ರ ಸುದ್ದಿ

ನೂತನ ಜಲಸಂಪನ್ಮೂಲ ಸಚಿವರಾಗಿ ನೇಮಕ: ಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿ ಹಾಗೂ ಹೈಕಮಾಂಡ್‌ಗೆ ಎನ್. ಚಲುವರಾಯಸ್ವಾಮಿ ಕೃತಜ್ಞತೆ

ಬೆಂಗಳೂರು: ಕರ್ನಾಟಕ ಸರ್ಕಾರದ ನೂತನ ಜಲಸಂಪನ್ಮೂಲ ಸಚಿವರಾಗಿ ಜವಾಬ್ದಾರಿ ವಹಿಸಿಕೊಳ್ಳುವ ಅವಕಾಶ ನೀಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನಾಯಕರಿಗೆ ಕೃಷಿ ಸಚಿವರಾಗಿದ್ದ ಎನ್. ಚಲುವರಾಯಸ್ವಾಮಿ […]

You cannot copy content of this page