ಸಮಗ್ರ ಸುದ್ದಿ

ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಾ. ಯತೀಂದ್ರ ಸಿದ್ದರಾಮಯ್ಯ| ಎಂಎಸ್‍ಎಂಇ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಭರವಸೆ

ಬೆಂಗಳೂರು:ರಾಜ್ಯ ಮತ್ತು ದೇಶದ ಆರ್ಥಿಕ ಪ್ರಗತಿಯಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು (ಎಂ.ಎಸ್.ಎಂ.ಇ.) ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿದ್ದು, ಅವುಗಳ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಲು ಸರ್ಕಾರ ಬದ್ಧವಾಗಿದೆ ಎಂದು ನಗರಾಭಿವೃದ್ಧಿ ಸಚಿವರರಾದ ಡಾ. ಯತೀಂದ್ರ […]

ಸಮಗ್ರ ಸುದ್ದಿ

ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ |ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟುಗಳ ಲೋಕಾರ್ಪಣೆ

ಕೊಪ್ಪಳ:ತುಂಗಭದ್ರಾ ನದಿ ಪಾತ್ರದ ರೈತರ ಹಿತರಕ್ಷಣೆಗೆ ಕರ್ನಾಟಕ, ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಮೂರೂ ರಾಜ್ಯಗಳು ಸೇರಿ ಒಮ್ಮತದ ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಕೊಪ್ಪಳ ಜಿಲ್ಲೆ […]

ಸಮಗ್ರ ಸುದ್ದಿ

ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣಕ್ಕೆ ಯುವಜನರ ಆತ್ಮಸಾಕ್ಷಾತ್ಕಾರ ಮತ್ತು ರಾಷ್ಟ್ರೀಯ ಜಾಗೃತಿ ಅತ್ಯಗತ್ಯ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರತಿಪಾದಿಸಿರುವ ‘ಅಭಿವೃದ್ಧಿ ಹೊಂದಿದ ಭಾರತ 2047’ ಸಂಕಲ್ಪವನ್ನು ಸಾಕಾರಗೊಳಿಸುವಲ್ಲಿ ಶಿಕ್ಷಣ ಸಂಸ್ಥೆಗಳು, ಸಂಶೋಧಕರು ಹಾಗೂ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ […]

ಸಮಗ್ರ ಸುದ್ದಿ

ಬಡವರಿಗೆ ಸೂರು ಕಲ್ಪಿಸಲು ಆದ್ಯತೆ ನೀಡಿ: ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

​ಬೆಂಗಳೂರು: “ಬಡವರಿಗೆ ತಲೆ ಮೇಲೊಂದು ಸೂರು ಕಲ್ಪಿಸುವುದು ನಮ್ಮ ಮೊದಲ ಆದ್ಯತೆಯಾಗಬೇಕು. ಅವರಿಗೆ ಕೇವಲ ನಿವೇಶನ (ಸೈಟು) ನೀಡುವ ಬದಲು, ನೇರವಾಗಿ ಮನೆಗಳನ್ನೇ ನಿರ್ಮಿಸಿಕೊಡಲು ಅಧಿಕಾರಿಗಳು ಮುಂದಾಗಬೇಕು” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು […]

ಸಮಗ್ರ ಸುದ್ದಿ

ಬೆಂಗಳೂರಿನಲ್ಲಿ ಮತ್ತೊಂದು ಗಾಲ್ಫ್ ಕೋರ್ಸ್ ನಿರ್ಮಿಸಿ: ಸಿಎಂ ಡಿ.ಕೆ. ಶಿವಕುಮಾರ್ ಸಲಹೆ

ಬೆಂಗಳೂರು:ಬೆಂಗಳೂರು ಗಾಲ್ಫ್ ಕ್ಲಬ್ 150 ವರ್ಷಗಳ ಸಂಭ್ರಮದಲ್ಲಿದೆ. ನೀವು ಬೆಂಗಳೂರಿನಲ್ಲಿ ಮತ್ತೊಂದು ಗಾಲ್ಫ್ ಕೋರ್ಸ್ ನಿರ್ಮಿಸಿ. ಆಗ ಈ ಸಂಭ್ರಮಕ್ಕೆ ಅರ್ಥ ಬರುತ್ತದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಸಂದೇಶ ನೀಡಿದರು. ಸ್ಯಾಂಕಿ […]

ಸಮಗ್ರ ಸುದ್ದಿ

ಜುಲೈ 1 ರಿಂದ “ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ” ಆರಂಭ : ಕೃಷ್ಣ ಬೈರೇಗೌಡ | ಜುಲೈ 10 ರಿಂದ ವಾರಸುದಾರರಿಲ್ಲದ ವಾಹನಗಳ ತೆರವು ಕಾರ್ಯಾಚರಣೆ ಆರಂಭ

ಬೆಂಗಳೂರು:ಜಿಬಿಎ ವ್ಯಾಪ್ತಿಯ ಪಾದಚಾರಿ ಮಾರ್ಗಗಳಲ್ಲಿ ಉಂಟಾಗಿರುವ ಒತ್ತುವರಿಗಳನ್ನು ಅಂಗಡಿ ಮಾಲೀಕರು ಸ್ವಯಂಪ್ರೇರಿತವಾಗಿ ತೆರವುಗೊಳಿಸಿಕೊಳ್ಳಲು ಜುಲೈ 1 ರವರೆಗೆ ಅವಕಾಶ ನೀಡಲಾಗುವುದು. ಜುಲೈ 1ರ ನಂತರ “ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ”ವನ್ನು ಆರಂಭಿಸಲಾಗುವುದು ಎಂದು ಗ್ರೇಟರ್ […]

ಸಮಗ್ರ ಸುದ್ದಿ

ರಾಜ್ಯ ಡಾಟಾ ಸೆಂಟರ್‌ ಎರಡು ದಿನ ತಾತ್ಕಾಲಿಕ ಸ್ಥಗಿತ; ಸಾರ್ವಜನಿಕರು ಸಹಕರಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಮನವಿ

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಡಿಜಿಟಲ್ ಸೇವೆಗಳಿಗೆ ಕೇಂದ್ರಬಿಂದುವಾಗಿರುವ ರಾಜ್ಯ ಡಾಟಾ ಸೆಂಟರ್‌ನಲ್ಲಿ ಮಹತ್ವದ ತಾಂತ್ರಿಕ ನಿರ್ವಹಣೆ, ಮೂಲಸೌಕರ್ಯ ನವೀಕರಣ ಹಾಗೂ ಭದ್ರತಾ ಸುಧಾರಣೆ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ, ಮುಂದಿನ ಎರಡು ದಿನಗಳ […]

ಸಮಗ್ರ ಸುದ್ದಿ

ದೇಶಿಯ ಉಕ್ಕು ಉದ್ಯಮಕ್ಕೆ ಡಿಜಿಟಲ್ ಸ್ಪರ್ಶ; ವಾರ್ಷಿಕ 400 ದಶಲಕ್ಷ ಟನ್ ಉತ್ಪಾದನೆಯತ್ತ ಭಾರತ – ಸಚಿವ ಹೆಚ್.ಡಿ.ಕುಮಾರಸ್ವಾಮಿ

ನವದೆಹಲಿ: ಉಕ್ಕು ಉತ್ಪಾದನೆಯಲ್ಲಿ ಮತ್ತಷ್ಟು ದಾಪುಗಾಲು ಇಡುವ ನಿಟ್ಟಿನಲ್ಲಿ 2035 ವರ್ಷಕದ ಹೊತ್ತಿಗೆ 400 ದಶಲಕ್ಷ ಟನ್ ಉಕ್ಕು ಉತ್ಪಾದಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಖಾತೆ ಸಚಿವರಾದ ಹೆಚ್.ಡಿ. […]

ಸಮಗ್ರ ಸುದ್ದಿ

ಗ್ರಾಮೀಣ ಕುಡಿಯುವ ನೀರು ಪೂರೈಕೆಗೆ 117 ಕೋಟಿ ರೂ. ಬಿಡುಗಡೆ | ಇ-ಸ್ವತ್ತು 15 ದಿನಕ್ಕಿಂತ ಹೆಚ್ಚು ವಿಳಂಬ: ಪಿಡಿಓಗಳಿಗೆ ನೋಟಿಸ್- ಈಶ್ವರ ಖಂಡ್ರೆ | ದಾಖಲೆಯಿಲ್ಲದ ಗ್ರಾಮಠಾಣಾ ಆಸ್ತಿಗೆ ಇ-ಸ್ವತ್ತು

ಬೆಂಗಳೂರು: ಗ್ರಾಮಠಾಣಾ ವ್ಯಾಪ್ತಿಯಲ್ಲಿ ದಾಖಲೆ ಇಲ್ಲದ ಹಳೆಯ ಮನೆಗಳಿಗೆ ಇ- ಸ್ವತ್ತು ನೀಡುವ ಸಂಬಂಧ ನಿಯಮಗಳಿಗೆ ತಿದ್ದುಪಡಿ ಮಾಡಲು ಸೂಚನೆ ನೀಡಲಾಗಿದೆ. ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ […]

ಸಮಗ್ರ ಸುದ್ದಿ

ಒಸಿ ವಿನಾಯಿತಿ: ಶಾಶ್ವತ ವಿದ್ಯುತ್‌ ಸಂಪರ್ಕಕ್ಕೆ ಅರ್ಜಿ ಸಲ್ಲಿಸಲು ಜುಲೈ 6 ಗಡುವು

ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯಲ್ಲಿ 2400 ಚದರ ಅಡಿವರೆಗಿನ ( +ಶೇ. 20ರಷ್ಟು ಹೆಚುವರಿ ವ್ಯತ್ಯಾಸದ ಮಿತಿಯೊಂದಿಗೆ) ಅಳತೆಯ ನಿವೇಶನಗಳಲ್ಲಿ ನಿರ್ಮಿಸಿರುವ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭ ಪ್ರಮಾಣಪತ್ರ (ಒಸಿ) ವಿನಾಯಿತಿ ನೀಡಲಾಗಿದ್ದು, ಜಿ+3 ಅಥವಾ ಸಿಲ್ಟ್‌ […]

You cannot copy content of this page