ದೇವನಹಳ್ಳಿ ಭೂಸ್ವಾಧೀನ: ಎಕರೆಗೆ ₹2.70 ಕೋಟಿ ಪರಿಹಾರಕ್ಕೆ ಶಿಫಾರಸು
ಬೆಂಗಳೂರು:ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿಯ ಗೋಕರೆಬಚ್ಚೇನಹಳ್ಳಿ ಮತ್ತು ಹ್ಯಾಡಾಳ ಗ್ರಾಮದಲ್ಲಿ ಕೈಗಾರಿಕಾ ಉದ್ದೇಶಕ್ಕೆ ರೈತರು ಸ್ವಯಂಪ್ರೇರಿತವಾಗಿ ಬಿಟ್ಟುಕೊಡಲು ಒಪ್ಪಿರುವ 120 ಎಕರೆ ಜಮೀನಿಗೆ ಪ್ರತೀ ಎಕರೆಗೆ 2.70 ಕೋಟಿ ರೂ. ಪರಿಹಾರವನ್ನು ಭೂದರ ನಿರ್ಧಾರಣಾ […]
