ಸರ್ಕಾರಕ್ಕೆ 143 ಕೋಟಿ ರೂ. ಲಾಭಾಂಶ ಕೊಟ್ಟ ಕೆಎಸ್ಐಐಡಿಸಿ: ಚೆಕ್ ಹಸ್ತಾಂತರಿಸಿದ ಸಚಿವ ಎಂ.ಬಿ. ಪಾಟೀಲ
ಬೆಂಗಳೂರು:2024-25ನೇ ಸಾಲಿನಲ್ಲಿ ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮವು (ಕೆಎಸ್ಐಐಡಿಸಿ) ಗಳಿಸಿದ ನಿವ್ವಳ ಲಾಭದಲ್ಲಿ 143.12 ಕೋಟಿ ರೂ.ಗಳ ಲಾಭಾಂಶವನ್ನು (ಡಿವಿಡೆಂಡ್) ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಸಚಿವ ಎಂ ಬಿ ಪಾಟೀಲ ಅವರು […]
