ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ; ಈಗಾಗಲೇ ಹಣ ಪಾವತಿಸಿದವರಿಗೆ ಪೂರ್ಣ ಮರುಪಾವತಿ
ಬೆಂಗಳೂರು:ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು 2026-27ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ನಾಲ್ಕೂ ಸಾರಿಗೆ ಸಂಸ್ಥೆಗಳ ಬಸ್‍ಗಳಲ್ಲಿ ಪ್ರಯಾಣಿಸುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲು ಸರ್ಕಾರ ಅನುಮೋದನೆ ನೀಡಿ ಆದೇಶ ಹೊರಡಿಸಿದೆ. […]
