ಸಮಗ್ರ ಸುದ್ದಿ

ಬಿಡದಿಯಲ್ಲಿ ಮಹಿಳಾ ವಾಹನ ಚಾಲನಾ ತರಬೇತಿ ಸಂಸ್ಥೆ|ದೇಶದಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರದಿಂದ ಕ್ರಮ-ಸಚಿವ ಬೈರತಿ ಸುರೇಶ್

ಬೆಂಗಳೂರು: ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ ದಿಸೆಯಲ್ಲಿ ಮತ್ತೊಂದು ಹೆಜ್ಜೆ ಇಟ್ಟಿರುವ ರಾಜ್ಯ ಸರ್ಕಾರ ಮಹಿಳಾ ವಾಹನ ಚಾಲನಾ ತರಬೇತಿ ಸಂಸ್ಥೆಯನ್ನು ಆರಂಭಿಸಲಿದೆ. ಬೆಂಗಳೂರಿನಲ್ಲಿ ಬುಧವಾರ ಸಾರಿಗೆ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ […]

ಸಮಗ್ರ ಸುದ್ದಿ

2028ರ ವೇಳೆಗೆ ಮಾದಕ ವಸ್ತು ಮುಕ್ತ- ನಶೆ ಮುಕ್ತ ಕರ್ನಾಟಕ ನಮ್ಮ ಗುರಿ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:2028 ರ ವೇಳೆಗೆ ಮಾದಕ ವಸ್ತು ಮುಕ್ತ- ನಶೆ ಮುಕ್ತ ಕರ್ನಾಟಕ ರೂಪಿಸುವುದು ನಮ್ಮ ಗುರಿ. ಇದರ ಸಲುವಾಗಿ ಪ್ರತಿಜ್ಞೆ ಮಾಡಿದ್ದೇವೆ. ಸಾರ್ವಜನಿಕರು, ಯವಜನತೆ ಮತ್ತು ವಿದ್ಯಾರ್ಥಿಗಳು ಸರ್ಕಾರದ ಜೊತೆ ಕೈ ಜೋಡಿಸಿದರೆ ಈ […]

ಸಮಗ್ರ ಸುದ್ದಿ

“ಬೇಡ BRO” ಅಭಿಯಾನದಿಂದ ಯುವಜನರಲ್ಲಿ ಡ್ರಗ್ಸ್ ವಿರುದ್ಧ ಜಾಗೃತಿ ಹೆಚ್ಚಳ| ಮಾದಕ ವಸ್ತುಗಳ ವಿರುದ್ಧ ಕರ್ನಾಟಕ ಸರ್ಕಾರದ ಸಮರ ಮತ್ತಷ್ಟು ತೀವ್ರ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ರಾಜ್ಯದಲ್ಲಿ ಮಾದಕ ವಸ್ತುಗಳ ಜಾಲವನ್ನು ಸಂಪೂರ್ಣವಾಗಿ ಬೇರುಸಹಿತ ಕಿತ್ತುಹಾಕುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಜಿರೊ ಟಾಲೆರೆನ್ಸ್‌ (Zero Tolerance) ನೀತಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದಿದ್ದು, ಡ್ರಗ್ಸ್ ವಿರುದ್ಧದ ಹೋರಾಟವನ್ನು ಕೇವಲ ಪೊಲೀಸ್ ಕ್ರಮಕ್ಕೆ […]

ಸಮಗ್ರ ಸುದ್ದಿ

ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು | ಅತ್ಮಿಯವಾಗಿ ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ‌ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಭಾರತದ ‌ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಇಂದು ಭಾರತೀಯ ವಾಯುಸೇನೆಯ ವಿಶೇಷ ವಿಮಾನದ ಮೂಲಕ ಹೆಚ್.ಎ.ಎಲ್. ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ರಾಷ್ಟ್ರಪತಿ ಅವರನ್ನು ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ […]

ಸಮಗ್ರ ಸುದ್ದಿ

ರಾಜ್ಯದಲ್ಲಿ  ಎಸ್.ಐ.ಆರ್. ಪ್ರಕ್ರಿಯೆ ಆರಂಭ; ಅಗತ್ಯ ಮಾಹಿತಿ ಒದಗಿಸಲು ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಮನವಿ

ಬೆಂಗಳೂರು: ರಾಜ್ಯದಲ್ಲಿ ಎಸ್.ಐ.ಆರ್. ಪ್ರಕ್ರಿಯೆ ಪ್ರಾರಂಭವಾಗಿರುವುದರಿಂದ ಕಡ್ಡಾಯವಾಗಿ ರಾಜ್ಯದ ನಾಗರೀಕರೆಲ್ಲರೂ ಅಗತ್ಯ ಮಾಹಿತಿ ಒದಗಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ್ ಅವರು ಮನವಿ ಮಾಡಿದ್ದಾರೆ. ನಾಗರಿಕರು ಈ ಅರ್ಜಿಯನ್ನು ತುಂಬುವಾಗ ಯಾವುದೇ ವಿಷಯವಾಗಿ […]

ಸಮಗ್ರ ಸುದ್ದಿ

ಎಸ್ ಟಿಪಿ‌ ಘಟಕಗಳಲ್ಲಿ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಿ: ಜಲಮಂಡಳಿ ಅಧ್ಯಕ್ಷರಾದ ಎನ್.ಮಂಜುಳ ಕರೆ

ಬೆಂಗಳೂರು: ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳಲ್ಲಿ (ಎಸ್ ಟಿಪಿ) ಯಾವುದೇ ರೀತಿಯ ಅವಘಡಗಳು ಉಂಟಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಅಲ್ಲದೇ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್ಎಸ್ […]

ಸಮಗ್ರ ಸುದ್ದಿ

ಮುಂದಿನ ಮೂರು ವರ್ಷಗಳಲ್ಲಿ ಶೇ.100 ಎಬಿಸಿ ಗುರಿ ಸಾಧಿಸಲು ಕಾರ್ಯಸೂಚಿ ಸಿದ್ಧಪಡಿಸಿ: ಕೃಷ್ಣ ಬೈರೇಗೌಡ

ಬೆಂಗಳೂರು:ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮುಂದಿನ ಮೂರು ವರ್ಷಗಳಲ್ಲಿ ಶೇ.100 ಎಬಿಸಿ (Animal Birth Control) ಕಾರ್ಯ ಪೂರ್ಣಗೊಳಿಸಲು ಸಮಗ್ರ ಕಾರ್ಯಸೂಚಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ […]

ಸಮಗ್ರ ಸುದ್ದಿ

ಗೃಹ ಜ್ಯೋತಿ ಜುಲೈ 1 ರಿಂದ ಫಲಾನುಭವಿಗಳ ಪರಿಶೀಲನೆ ಆರಂಭ

ಬೆಂಗಳೂರು: ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹ ಜ್ಯೋತಿ (GJY) ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯವನ್ನು ಎಲ್ಲಾ ಎಸ್ಕಾಂಗಳ ಸಿಬ್ಬಂದಿ ಜುಲೈ 1 ರಿಂದ ಕೈಗೊಳ್ಳಲಿದ್ದಾರೆ. 2023ರ ಜುಲೈ ತಿಂಗಳಲ್ಲಿ ಜಾರಿಗೆ ಬಂದಿರುವ […]

ಸಮಗ್ರ ಸುದ್ದಿ

ಬಂಡಿಪುರ–ನಾಗರಹೊಳೆ ಸಫಾರಿ ಆರಂಭಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡಿಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನಗಳಲ್ಲಿನ ಸಫಾರಿ ಮತ್ತು ಪರಿಸರ ಪ್ರವಾಸೋದ್ಯಮ ಚಟುವಟಿಕೆಗಳನ್ನು ಪುನರಾರಂಭಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಾಗೆಯೇ ಮೇಕೆದಾಟು […]

ಸಮಗ್ರ ಸುದ್ದಿ

ಎತ್ತಿನಹೊಳೆಗೆ ಜೆಜೆಎಂನಲ್ಲಿ 4,708 ಕೋಟಿ ರೂ. ವೆಚ್ಚ ಭರಿಸಲು ಕೇಂದ್ರಕ್ಕೆ ಈಶ್ವರ ಖಂಡ್ರೆ ಮನವಿ

ನವದೆಹಲಿ: ಬರ ಪೀಡಿತ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ಎತ್ತಿನಹೊಳೆ ಯೋಜನೆಯ ವೆಚ್ಚದ ಪೈಕಿ 4,708.14 ಕೋಟಿ ರೂ.ಗಳನ್ನು ಜಲ ಜೀವನ್ ಮಿಷನ್ ಅಡಿಯಲ್ಲಿ ಭರಿಸುವಂತೆ ಕೇಂದ್ರ ಸರ್ಕಾರಕ್ಕೆ ಕೋರಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು […]

You cannot copy content of this page