ಯೋಜಿತ ಬೆಂಗಳೂರು ನಿರ್ಮಾಣಕ್ಕಾಗಿ ವ್ಯವಸ್ಥಿತ ರಸ್ತೆ ಜಾಲ;ಜಿಬಿಎ ಹೊರಗಿನ ಪ್ರದೇಶಗಳ ಅಭಿವೃದ್ಧಿಗೆ ನೀಲನಕ್ಷೆ– ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು:ಜಿಬಿಎ ಹೊರಗಿನ-ಬೆಂಗಳೂರು ನಗರ ಜಿಲ್ಲೆಯ ಒಳಗಿನ ಪ್ರದೇಶಗಳ ಭವಿಷ್ಯದ ದೃಷ್ಟಿಯಿಂದ ಹೊಸ ರಸ್ತೆ ಜಾಲ (ರೋಡ್ ಗ್ರಿಡ್) ನಿರ್ಮಾಣ ಹಾಗೂ ಸಮರ್ಪಕ ರಸ್ತೆ, ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ […]
