ನೂತನ ಜಲಸಂಪನ್ಮೂಲ ಸಚಿವರಾಗಿ ನೇಮಕ: ಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿ ಹಾಗೂ ಹೈಕಮಾಂಡ್ಗೆ ಎನ್. ಚಲುವರಾಯಸ್ವಾಮಿ ಕೃತಜ್ಞತೆ
ಬೆಂಗಳೂರು: ಕರ್ನಾಟಕ ಸರ್ಕಾರದ ನೂತನ ಜಲಸಂಪನ್ಮೂಲ ಸಚಿವರಾಗಿ ಜವಾಬ್ದಾರಿ ವಹಿಸಿಕೊಳ್ಳುವ ಅವಕಾಶ ನೀಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನಾಯಕರಿಗೆ ಕೃಷಿ ಸಚಿವರಾಗಿದ್ದ ಎನ್. ಚಲುವರಾಯಸ್ವಾಮಿ […]
