ಸಮಗ್ರ ಸುದ್ದಿ

ಪದವಿ ಮತ್ತು ಸ್ನಾತಕೋತ್ತರ ಹಂತದಲ್ಲಿ ಭಾಷೆ ಸಾಹಿತ್ಯ ಅಧ್ಯಯನಕ್ಕೆ ಆದ್ಯತೆ ಕೊಡಿ -ಸರ್ಕಾರಕ್ಕೆ ಪುರುಷೋತ್ತಮ್ ಬಿಳಿಮಲೆ ಆಗ್ರಹ

ಬೆಂಗಳೂರು: ಪದವಿ ಮತ್ತು ಸ್ನಾತಕೋತ್ತರ ಶಿಕ್ಷಣದಲ್ಲಿ ಕನ್ನಡ ಭಾಷಾಧ್ಯಯನಕ್ಕೆ ಕಡ್ಡಾಯವಾಗಿ ಆದ್ಯತೆ ನೀಡಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಸರ್ಕಾರವನ್ನು ಆಗ್ರಹಿಸಿದ್ದಾರೆ. ಈ ಕುರಿತಂತೆ ಉನ್ನತ ಶಿಕ್ಷಣ ಇಲಾಖೆಯ ಮುಖ್ಯಸ್ಥರಿಗೆ […]

ಸಮಗ್ರ ಸುದ್ದಿ

ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

​ಬೆಂಗಳೂರು: ನಮ್ಮ ಸಿಲಿಕಾನ್ ಸಿಟಿಯ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ಹಾಡಲು ಮತ್ತು ರಸ್ತೆ ಸುರಕ್ಷತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಐಟಿ ಹಬ್ ವೈಟ್‌ಫೀಲ್ಡ್‌ನಲ್ಲಿ ಒಂದು ಅಪೂರ್ವ ಪ್ರಯೋಗ ಯಶಸ್ವಿಯಾಗಿದೆ. ವೈಟ್‌ಫೀಲ್ಡ್‌ನ ಪಾರ್ಸೆಕ್‌ (ParSEC) […]

ಸಮಗ್ರ ಸುದ್ದಿ

ವಿಶೇಷ ತೀವ್ರ ಪರಿಷ್ಕರಣೆ: ಮತದಾರರಿಗೆ ಮನೆ ಮನೆಗೆ ತೆರಳಿ ಅರ್ಜಿ ವಿತರಿಸಲು ಬಿಎಲ್‌ಓಗಳಿಗೆ ಮುಖ್ಯ ಚುನಾವಣಾಧಿಕಾರಿಗಳ ಕಡಕ್ ಸೂಚನೆ

​ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಜೂನ್ 30 ರಿಂದ ಪ್ರಾರಂಭವಾಗಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕಾರ್ಯಕ್ರಮದ ಅಡಿಯಲ್ಲಿ, ಮತದಾರರಿಗೆ ಮನೆ ಮನೆಗೆ ತೆರಳಿ ಪರಿಗಣನೆ ಅರ್ಜಿಗಳನ್ನು (Enumeration Forms) ಕಡ್ಡಾಯವಾಗಿ ವಿತರಿಸುವಂತೆ […]

ಸಮಗ್ರ ಸುದ್ದಿ

ಸ್ಥಳೀಯ ನಾಗರಿಕರೊಂದಿಗೆ ಸಮಾಲೋಚನೆ ನಡೆಸಿ ವಿನ್ಯಾಸ ಅಂತಿಮಗೊಳಿಸಲಾಗುವುದು: ಕೃಷ್ಣ ಬೈರೇಗೌಡ

ಬೆಂಗಳೂರು:ಹೊರ ವರ್ತುಲ ರಸ್ತೆ(ORR) ಸಮಗ್ರ ಅಭಿವೃದ್ಧಿ ಯೋಜನೆಯ ವಿನ್ಯಾಸವನ್ನು ಸ್ಥಳೀಯ ನಾಗರಿಕರೊಂದಿಗೆ ಸಮಾಲೋಚನೆ ನಡೆಸಿ ಅಂತಿಮಗೊಳಿಸಲಾಗುವುದೆಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಬೈಯ್ಯಪ್ಪನಹಳ್ಳಿ ಮೆಟ್ರೋ […]

ಸಮಗ್ರ ಸುದ್ದಿ

ವಾರ್ತಾ ಇಲಾಖೆಗೆ ನವ ತಂತ್ರಜ್ಞಾನ ಅಳವಡಿಸುವ ಚಿಂತನೆ:ಆಯುಕ್ತ ಎಂ.ಎನ್. ಅನುಚೇತ್

ಬೆಂಗಳೂರು:ಸರಕಾರದ ಯೋಜನೆಗಳನ್ನು ಜನ-ಸಾಮಾನ್ಯರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ವಾರ್ತಾ ಇಲಾಖೆಯು ನವ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮೂಲಕ ನವ ಮಾಧ್ಯಮಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಕುರಿತು ಕ್ರಮವಹಿಸಲಾಗುವುದು ಎಂದು ನೂತನ ಆಯುಕ್ತರಾದ ಎಂ.ಎನ್. ಅನುಚೇತ್ ಅವರು ಅಧಿಕಾರಿಗಳಿಗೆ […]

ಸಮಗ್ರ ಸುದ್ದಿ

ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಅಣಕು ತುರ್ತು ಪರಿಸ್ಥಿತಿ ಅಭ್ಯಾಸ

ಬೆಂಗಳೂರು:ಸಾರ್ವಜನಿಕರ ತುರ್ತು ಪರಿಸ್ಥಿತಿ ನಿರ್ವಹಣಾ ಸಾಮರ್ಥ್ಯವನ್ನು ಹೆಚ್ಚಿಸುವ ಹಾಗೂ ವಿವಿಧ ಇಲಾಖೆಗಳ ನಡುವಿನ ಸಮನ್ವಯವನ್ನು ಬಲಪಡಿಸುವ ಉದ್ದೇಶದಿಂದ ರಾಜ್ಯದ 30 ಜಿಲ್ಲೆಗಳ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ […]

ಸಮಗ್ರ ಸುದ್ದಿ

ಡಿ.ಕೆ.ಶಿವಕುಮಾರ್ ಸಿಎಂ ಸ್ಥಾನಕ್ಕೇರಿ 30 ದಿನ: ಆಡಳಿತದಲ್ಲಿ ಪಾರದರ್ಶಕತೆಗೆ ಕೈಗೊಂಡ ಮಹತ್ವದ ತೀರ್ಮಾನಗಳು

​ಬೆಂಗಳೂರು: ಕರ್ನಾಟಕದ 18ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಂಡು ನಾಳೆಗೆ ಒಂದು ತಿಂಗಳು ತುಂಬಲಿದೆ. ಈ ಕೇವಲ 30 ದಿನಗಳ ಅಲ್ಪಾವಧಿಯಲ್ಲಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿರುವ ಸಿಎಂ, ರಾಜ್ಯದ ಜನತೆ, ವಿದ್ಯಾರ್ಥಿಗಳು, […]

ಸಮಗ್ರ ಸುದ್ದಿ

ರಿಯಲ್ ಎಸ್ಟೇಟ್, ಗಣಿಗಾರಿಕೆ ರಾಜಕಾರಣದ ಭಾಗವಲ್ಲ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ದುರಂತ ನಡೆದ ಕ್ರಷರ್ ಕ್ವಾರಿ ಯಾರದೇ ಆದರೂ ಕ್ರಮ ಜರುಗಿಸಬೇಕು ಎಂದು ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣದ ಕ್ರಷರ್ ಕ್ವಾರಿ ದುರಂತದಲ್ಲಿ ಗಾಯಗೊಂಡು […]

ಸಮಗ್ರ ಸುದ್ದಿ

ಪೊಲೀಸ್ ಇಲಾಖೆಯ ಮಾಹಿತಿ ಹಂಚಿಕೆಗೆ ಏಕೀಕೃತ ಮಾರ್ಗಸೂಚಿ:ಜವಾಬ್ದಾರಿಯುತ ಸಂವಹನಕ್ಕೆ ಮಹತ್ವದ ಕ್ರಮ -ಪ್ರಿಯಾಂಕ್ ಖರ್ಗೆ

ಪ್ರಕರಣದ ತನಿಖೆಗೆ ಧಕ್ಕೆಯಾಗುವ ರೀತಿಯ ಮಾಹಿತಿ, ಸಾಕ್ಷ್ಯಾಧಾರಗಳು, ಆರೋಪಿಗಳ ಹೇಳಿಕೆಗಳು, ಗುಪ್ತಚರ ಮಾಹಿತಿ, ಪ್ರಥಮ ವರ್ತಮಾನ ವರದಿ ಅಥವಾ ಕೇಸ್ ಡೈರಿಗಳಂತಹ ದಾಖಲೆಗಳನ್ನು ಅನುಮತಿಯಿಲ್ಲದೆ ಹಂಚಿಕೊಳ್ಳುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. ಇದೇ ವೇಳೆ, ಸಾಮಾಜಿಕ ಜಾಲತಾಣಗಳು […]

ಸಮಗ್ರ ಸುದ್ದಿ

ಮನೆ ಮನೆಗೆ ಇ ಸ್ವತ್ತು: ಈಶ್ವರ್ ಖಂಡ್ರೆ

ಬೆಂಗಳೂರು: ಗ್ರಾಮೀಣ ಆಸ್ತಿಗಳಿಗೆ ಇ ಸ್ವತ್ತು ನೀಡಿಕೆಯಲ್ಲಿ ವಿಳಂಬವಾಗುತ್ತಿರುವುದನ್ನು ಪರಿಹರಿಸಿ, ಮನೆ ಮನೆಗೆ ಇಸ್ವತ್ತು ನೀಡುವ ಅಭಿಯಾನ ಆರಂಭಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ತಿಳಿಸಿದ್ದಾರೆ. ಇ ಸ್ವತ್ತು ನೀಡಿಕೆಯಲ್ಲಿ ಕೆಲವು […]

You cannot copy content of this page