ಕೆಪಿಎಸ್‌ಸಿ ಅಧ್ಯಕ್ಷರ ಅಧಿಕಾರ ದುರುಪಯೋಗ; ಉನ್ನತ ತನಿಖೆ ನಡೆಸಲು ಪ್ರಲ್ಹಾದ್ ಜೋಶಿ ಒತ್ತಾಯ|ಸಿಎಂಗೆ, ರಾಜ್ಯಪಾಲರಿಗೆ ಪತ್ರ ಬರೆದು ತನಿಖೆಗೆ ಒತ್ತಾಯ
ನವದೆಹಲಿ: ಕರ್ನಾಟಕ ಲೋಕಸೇವಾ ಆಯೋಗ (KPSC) ಅಧ್ಯಕ್ಷರು ಅಧಿಕಾರ ದುರುಪಯೋಗ ಪಡಿಸಿಕೊಂಡ ಬಗ್ಗೆ ಗಂಭೀರ ಆರೋಪ ಕೇಳಿ ಬಂದಿದ್ದು, ಸಮಗ್ರ ತನಿಖೆ ಆಗಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮುಖ್ಯಮಂತ್ರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. […]
