ಎಸ್ ಟಿಪಿ ಘಟಕಗಳಲ್ಲಿ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಿ: ಜಲಮಂಡಳಿ ಅಧ್ಯಕ್ಷರಾದ ಎನ್.ಮಂಜುಳ ಕರೆ
ಬೆಂಗಳೂರು: ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳಲ್ಲಿ (ಎಸ್ ಟಿಪಿ) ಯಾವುದೇ ರೀತಿಯ ಅವಘಡಗಳು ಉಂಟಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಅಲ್ಲದೇ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್ಎಸ್ […]
