ಎನ್ಡಿಆರ್ಎಫ್ ಹಣವನ್ನು ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಒತ್ತಾಯಿಸಿದ ಡಿಸಿಎಂ ಡಾ.ಜಿ.ಪರಮೇಶ್ವರ| ಬರ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
ಚಿತ್ರದುರ್ಗ : ಉಪ ಮುಖ್ಯಮಂತ್ರಿಗಳು, ಕಂದಾಯ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಇಂದು ಚಿತ್ರದುರ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಂದಾಯ ಮತ್ತು ವಿಪತ್ತು ನಿರ್ವಹಣಾ […]
