ರಸ್ತೆ ಸುರಕ್ಷತೆಗಾಗಿ ಜನಜಾಗೃತಿ: ಫೆಬ್ರವರಿ 1ರಂದು ಬೆಂಗಳೂರಿನಲ್ಲಿ ‘5K ಸೇಫ್-ಎ-ಥಾನ್’ ಆಯೋಜನೆ – ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ರಸ್ತೆ ಸುರಕ್ಷತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಸಾರಿಗೆ ಇಲಾಖೆಯು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಫೆಬ್ರವರಿ 1 ರಂದು ಬೆಂಗಳೂರಿನಲ್ಲಿ ಬೃಹತ್ ‘5K ಸೇಫ್-ಎ-ಥಾನ್’ (Safe-A-Thon) ಆಯೋಜಿಸಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ […]
