ಕೋಗಿಲು ಪ್ರಕರಣ; ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ -ಡಿಸಿಎಂ ಡಿ.ಕೆ. ಶಿವಕುಮಾರ್ | ಒತ್ತುವರಿಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ
ಬೆಂಗಳೂರು : ಅಕ್ರಮವಾಗಿ ಒತ್ತುವರಿ ಯಾರೂ ಮಾಡಬಾರದು. ಒತ್ತುವರಿ ಮಾಡಿದವರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ. ಯಾವ ರೀತಿಯಲ್ಲೂ ಓಲೈಕೆ ರಾಜಕಾರಣ ಮಾಡುವಂತಹ ಪ್ರಶ್ನೆ ಬರುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. […]
