ಇಂಧನ ಇಲಾಖೆಯ ಪ್ರಗತಿ ಪರಿಶೀಲನೆ |ಎಲ್ ನಿನೊ ಪರಿಣಾಮ ಗಮನದಲ್ಲಿಟ್ಟುಕೊಂಡು ವಿಶೇಷ ತುರ್ತು ಕಾರ್ಯಯೋಜನೆ ರೂಪಿಸಲು ಸಿಎಂ ಸೂಚನೆ
ಬೆಂಗಳೂರು: ಎಲ್ ನಿನೊ (Elnino) ಪರಿಣಾಮದಿಂದಾಗಿ ಜಲ ವಿದ್ಯುತ್ ಉತ್ಪಾದನೆ ಕುಸಿಯುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ವಿಶೇಷ ತುರ್ತು ಕಾರ್ಯಯೋಜನೆ ರೂಪಿಸುವ ಜೊತೆಗೆ ಸಂಗ್ರಹಣೆ ಮತ್ತು ಇತರೆ ಮೂಲಗಳ ಉತ್ಪಾದನೆಗೆ ತುರ್ತು ಗಮನ ಹರಿಸಿ ಎಂದು […]
