ಸ್ಥಳೀಯ ನಾಗರಿಕರೊಂದಿಗೆ ಸಮಾಲೋಚನೆ ನಡೆಸಿ ವಿನ್ಯಾಸ ಅಂತಿಮಗೊಳಿಸಲಾಗುವುದು: ಕೃಷ್ಣ ಬೈರೇಗೌಡ
ಬೆಂಗಳೂರು:ಹೊರ ವರ್ತುಲ ರಸ್ತೆ(ORR) ಸಮಗ್ರ ಅಭಿವೃದ್ಧಿ ಯೋಜನೆಯ ವಿನ್ಯಾಸವನ್ನು ಸ್ಥಳೀಯ ನಾಗರಿಕರೊಂದಿಗೆ ಸಮಾಲೋಚನೆ ನಡೆಸಿ ಅಂತಿಮಗೊಳಿಸಲಾಗುವುದೆಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಬೈಯ್ಯಪ್ಪನಹಳ್ಳಿ ಮೆಟ್ರೋ […]
