ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ
ಬೆಂಗಳೂರು:ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ಕರ್ನಾಟಕ ಉಚ್ಛ ನ್ಯಾಯಾಲಯದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಾದ ವಿಬು ಭಖ್ರು ಅವರು ನೂತನ ರಾಜ್ಯಪಾಲರಿಗೆ ಅಧಿಕಾರ ಗೌಪ್ಯತಾ ಪ್ರಮಾಣ […]
