102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ ಸಂಪುಟ ಸಭೆಯಲ್ಲಿ ಬರ ಘೋಷಣೆ- ಡಿಸಿಎಂ ಡಾ.ಜಿ.ಪರಮೇಶ್ವರ
ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಬರ ಘೋಷಣೆ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿಗಳು ಹಾಗೂ […]
