ದೇಶಾದ್ಯಂತ 41 ಅಗತ್ಯ ವಸ್ತುಗಳ ಬೆಲೆ ಸ್ಥಿರತೆಗೆ ಮುಂದಾದ ಕೇಂದ್ರ|ನೂರಾರು ಮೊಬೈಲ್ ವಾಹನ, ಮಳಿಗೆಗಳಲ್ಲಿ ಈರುಳ್ಳಿ ಮಾರಾಟಕ್ಕೆ ವ್ಯವಸ್ಥೆ
ನವದೆಹಲಿ: ಶ್ರಾವಣ ಬಂತೆಂದರೆ ಹಬ್ಬ ಹರಿದಿನ, ಧಾರ್ಮಿಕ ಮಹೋತ್ಸವ ಹಾಗೂ ವಿವಾಹ ಸಮಾರಂಭಗಳ ಸುಗ್ಗಿ ಶುರುವಾದಂತೆ. ಈ ಹಂಗಾಮಿನಲ್ಲಿ ಸಹಜವಾಗಿಯೇ ಅಗತ್ಯ ವಸ್ತುಗಳ ಬೆಲೆ ಏರಿಕೆ ಕಂಡುಬರುತ್ತದೆ. ಆದರೆ, ಕೇಂದ್ರ ಸರ್ಕಾರ ಈ ಬಾರಿ […]
