ಸಮಗ್ರ ಸುದ್ದಿ

ಬಾಹ್ಯಾಕಾಶ ತಂತ್ರಜ್ಞಾನ, ಸಂಶೋಧನೆ ಮತ್ತು ನಾವೀನ್ಯತೆ ಕ್ಷೇತ್ರಗಳಲ್ಲಿ ಸಹಕಾರಕ್ಕೆ ಕರ್ನಾಟಕ ಮತ್ತು ಇಂಗ್ಲೆಂಡ್‌ನ ಈಶಾನ್ಯ ಭಾಗ ಆಸಕ್ತಿ

ಬೆಂಗಳೂರು:ಕರ್ನಾಟಕ ಸರ್ಕಾರ ಮತ್ತು ಇಂಗ್ಲೆಂಡ್‌ನ ಈಶಾನ್ಯ ಭಾಗವು ಬಾಹ್ಯಾಕಾಶ ತಂತ್ರಜ್ಞಾನ, ಸಂಶೋಧನೆ, ನಾವೀನ್ಯತೆ, ಹೂಡಿಕೆ ಮತ್ತು ತಂತ್ರಜ್ಞಾನ ಪಾಲುದಾರಿಕೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಹಕಾರವನ್ನು ಬಲಪಡಿಸುವ ಅವಕಾಶಗಳ ಕುರಿತು ಚರ್ಚಿಸಿವೆ. ಕರ್ನಾಟಕ ಸರ್ಕಾರದ ಮಾನ್ಯ […]

ಸಮಗ್ರ ಸುದ್ದಿ

ಪ್ರತಿ ಕುಟುಂಬಕ್ಕೆ ಒಂದೊಂದು ಸರ್ಕಾರಿ ಉದ್ಯೋಗ; ಹೆಚ್.ಡಿ.ಕುಮಾರಸ್ವಾಮಿ ಹೊಸ ಆಲೋಚನೆ | ಸರಕಾರಿ ನೌಕರಿ ಸೇವಾವಧಿ 35 ವರ್ಷದ ಬದಲು 15 ವರ್ಷ

ಬೆಂಗಳೂರು: ಕೆಪಿಎಸ್ಸಿಯಲ್ಲಿ ನಡೆಯುತ್ತಿರುವ ಅಕ್ರಮ ನೇಮಕಾತಿ ಮತ್ತು ಮಿತಿಮೀರಿದ ಭ್ರಷ್ಟಾಚಾರದ ಕುರಿತಂತೆ ಮುಕ್ತ ಸಂವಾದದಲ್ಲಿ ಪಾಲ್ಗೊಂಡಿದ್ದ ಕೇಂದ್ರ ಸಚಿವ ಹೆಚ್‍.ಡಿ. ಕುಮಾರಸ್ವಾಮಿ ಅವರು; ಈ ಸಂಸ್ಥೆಯನ್ನು ಸ್ವಚ್ಛಗೊಳಿಸುವುದು ಸೇರಿದಂತೆ ಭವಿಷ್ಯದಲ್ಲಿ ಉದ್ಯೋಗ ಸೃಷ್ಟಿ ಮಾಡುವ […]

ಸಮಗ್ರ ಸುದ್ದಿ

ಬೀದಿ ದೀಪಗಳ ಅಳವಡಿಕೆಯ ನಂತರ ಸ್ಥಳ ಪರಿಶೀಲನೆ ಕಡ್ಡಾಯ: ಕೃಷ್ಣ ಬೈರೇಗೌಡ

ಬೆಂಗಳೂರು: ನಗರದಲ್ಲಿ ಎಲ್‌ಇಡಿ ಬೀದಿ ದೀಪಗಳ ಅಳವಡಿಕೆ ಪೂರ್ಣಗೊಂಡ ನಂತರ ಸಂಬಂಧಪಟ್ಟ ನಗರ ಪಾಲಿಕೆಗಳ ಅಧಿಕಾರಿಗಳು ಕಡ್ಡಾಯವಾಗಿ ಸ್ಥಳ ಪರಿಶೀಲನೆ ನಡೆಸಬೇಕು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ […]

ಸಮಗ್ರ ಸುದ್ದಿ

ಸರಾಸರಿ ನಿತ್ಯ 2.5 ಲಕ್ಷ ಮಾನವದಿನ ಸೃಷ್ಟಿ, 86,042 ಕಾಮಗಾರಿ ಆರಂಭ: ಈಶ್ವರ್ ಖಂಡ್ರೆ

ಬೆಂಗಳೂರು: ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಪ್ರತಿ ನಿತ್ಯ ಸರಾಸರಿ 2.5ಲಕ್ಷ ಮಾನವದಿನ ಸೃಜಿಸಲಾಗುತ್ತಿದ್ದು, ಪ್ರಸಕ್ತ ಆರ್ಥಿಕ ವರ್ಷದಲ್ಲಿ 86,042 ಕಾಮಗಾರಿ ಪ್ರಗತಿಯಲ್ಲಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ […]

ಸಮಗ್ರ ಸುದ್ದಿ

ಕ್ವಿನ್ ಸಿಟಿ ಯೋಜನೆ ಪರಾಮರ್ಶನಾ ಸಭೆ| ಮಾರ್ಚ್ ಒಳಗೆ ನಿವೇಶನ ಹಂಚಿಕೆ ಗುರಿ: ಎಂ ಬಿ ಪಾಟೀಲ

ಬೆಂಗಳೂರು:ರಾಜ್ಯ ಸರಕಾರದ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಕ್ವಿನ್ ಸಿಟಿ ಅಭಿವೃದ್ಧಿಯ ವಿಚಾರದಲ್ಲಿ ಮುಂಬರುವ ಫೆಬ್ರವರಿ-ಮಾರ್ಚ್ ವೇಳೆಗೆ ನಿರ್ಣಾಯಕ ಪ್ರಗತಿ ಆಗಬೇಕು. ಇದಕ್ಕೆ ಆಗಬೇಕಾಗಿರುವ ಕೆಲಸಗಳನ್ನು ಕೆಐಎಡಿಬಿ ಸಮರೋಪಾದಿಯಲ್ಲಿ 24×7 ಮಾದರಿಯಲ್ಲಿ ಕೂಡಲೇ ಆರಂಭಿಸಬೇಕು. ಜತೆಗೆ […]

ಸಮಗ್ರ ಸುದ್ದಿ

ರಾಜ್ಯಕ್ಕೆ 2ನೇ ಮಹಿಳಾ ರಾಜ್ಯಪಾಲರ ನೇಮಕ; ಕರ್ನಾಟಕದ ಪಾಲಿಗೆ ಇಂದು ಮಹತ್ವದ ದಿನ | ನೂತನ ರಾಜ್ಯಪಾಲರಿಗೆ ಸಿಎಂ ಡಿ ಕೆ ಶಿವಕುಮಾರ್ ಸ್ವಾಗತ

ಬೆಂಗಳೂರು:ಕರ್ನಾಟಕ ಎರಡನೇ ಮಹಿಳಾ ರಾಜ್ಯಪಾಲರನ್ನು ಪಡೆದಿದ್ದು ಕರ್ನಾಟಕದ ಪಾಲಿಗೆ ಇಂದು ಮಹತ್ವದ ದಿನವಾಗಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಶುಕ್ರವಾರ ನಡೆದ ನೂತನ ರಾಜ್ಯಪಾಲರಾದ […]

ಸಮಗ್ರ ಸುದ್ದಿ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

​ಬೆಂಗಳೂರು:ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ಕರ್ನಾಟಕ ಉಚ್ಛ ನ್ಯಾಯಾಲಯದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಾದ ವಿಬು ಭಖ್ರು ಅವರು ನೂತನ ರಾಜ್ಯಪಾಲರಿಗೆ ಅಧಿಕಾರ ಗೌಪ್ಯತಾ ಪ್ರಮಾಣ […]

ಸಮಗ್ರ ಸುದ್ದಿ

ಕ್ಷಮಾದಾನ ಮನವಿ ತಿರಸ್ಕರಿಸಲು ರಾಜ್ಯಪಾಲರಿಗೆ ಶಿಫಾರಸು: ಸಚಿವ ಸಂಪುಟ ನಿರ್ಧಾರ

ಬೆಂಗಳೂರು:ಕುಮಾರಿ ಶುಭಾ ಶಂಕರ್ ಮತ್ತು ಡಿ. ಅರುಣ್ ವರ್ಮಾ ಅವರು ಸಲ್ಲಿಸಿರುವ ಕ್ಷಮಾದಾನ ಮನವಿಯನ್ನು ತಿರಸ್ಕರಿಸುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಲು ಕರ್ನಾಟಕ ಸಚಿವ ಸಂಪುಟ ಇಂದು ತೀರ್ಮಾನಿಸಿದೆ ಎಂದು ಗೃಹ, ಮಾಹಿತಿ ಹಾಗೂ ಜೈವಿಕ […]

ಸಮಗ್ರ ಸುದ್ದಿ

ಕರಾವಳಿ ಇಲ್ಲದೆ ಕರ್ನಾಟಕದ ಅಸ್ಮಿತೆ ಇಲ್ಲ: ಸಿಎಂ ಡಿ ಕೆ ಶಿವಕುಮಾರ್ | ವಿಶ್ವಮಟ್ಟದ ಪ್ರವಾಸೋದ್ಯಮ ಹಬ್ ನಿರ್ಮಾಣಕ್ಕೆ ಸಂಕಲ್ಪ

ಉಡುಪಿ:ಕರಾವಳಿ ಇಲ್ಲದೆ ಕರ್ನಾಟಕ ಪೂರ್ಣವಾಗುವುದಿಲ್ಲ. ಈ ಭಾಗದ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಐತಿಹಾಸಿಕ ಪರಂಪರೆಯನ್ನು ಪ್ರವಾಸೋದ್ಯಮದೊಂದಿಗೆ ಬೆಸೆಯುವ ಮೂಲಕ ಅಭಿವೃದ್ಧಿಗೆ ಹೊಸ ಆಯಾಮ ನೀಡಲಾಗುವುದು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. […]

ಸಮಗ್ರ ಸುದ್ದಿ

ರಾಜ್ಯದ 226 ತಾಲ್ಲೂಕುಗಳು ಬರಪೀಡಿತ; ₹60 ಸಾವಿರ ಕೋಟಿಗೂ ಅಧಿಕ ನಷ್ಟದ ಅಂದಾಜು : ಡಿಸಿಎಂ ಡಾ. ಜಿ. ಪರಮೇಶ್ವರ

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಒಂಬತ್ತು ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ಇದರೊಂದಿಗೆ ಒಟ್ಟು 226 ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಗುರುತಿಸಲಾಗಿದೆ. ಬರದಿಂದ ಉಂಟಾಗಿರುವ ನಷ್ಟದ ಕುರಿತು ಅಂತಿಮ ಮನವಿಪತ್ರ (ಮೆಮೊರಾಂಡಮ್) ಸಿದ್ಧಪಡಿಸಲಾಗುತ್ತಿದ್ದು, ಮುಂದಿನ ಒಂದೆರಡು […]

You cannot copy content of this page