ಮೀಸಲಾತಿ ಕುರಿತ ಹೈಕೋರ್ಟ್ ತೀರ್ಪಿನ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ತೀರ್ಮಾನ: ಡಿಸಿಎಂ ಡಾ. ಜಿ. ಪರಮೇಶ್ವರ
ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪಿನ ಕುರಿತು ಸಚಿವ ಸಂಪುಟದಲ್ಲಿ ಸಮಗ್ರವಾಗಿ ಚರ್ಚಿಸಿ, ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸುವುದು ಸೇರಿದಂತೆ ಮುಂದಿನ ಕಾನೂನಾತ್ಮಕ ಕ್ರಮಗಳ […]
