ಸಮಗ್ರ ಸುದ್ದಿ

ಬೆಳೆ ವಿಮೆ ಕಡ್ಡಾಯ ಸ್ವಯಂ ಘೋಷಣಾ ಪತ್ರ ಆದೇಶ:ನಿಯಮ ಸಡಿಲಿಸುವಂತೆ ಕೇಂದ್ರ ಕೃಷಿ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಪತ್ರ

​ಹಾವೇರಿ: ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ (PMFBY) ಮತ್ತು ಪುನರ್ ರಚಿತ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (RWBCIS) ಅಡಿಯಲ್ಲಿ ಸಾಲ ಪಡೆಯದ ರೈತರಿಗೆ (Non-Loanee Farmers) ಕಡ್ಡಾಯಗೊಳಿಸಲಾಗಿರುವ ‘ಸ್ವಯಂ ಘೋಷಣಾ […]

ಶಿಕ್ಷಣ / ಉದ್ಯೋಗ

ಸರ್ಕಾರಿ ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು:ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು 2026-27ನೇ ಶೈಕ್ಷಣಿಕ ಸಾಲಿಗೆ ಇಲಾಖಾ ವ್ಯಾಪ್ತಿಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು, ಸರ್ಕಾರಿ ಪಾಲಿಟೆಕ್ನಿಕ್‍ಗಳು ಹಾಗೂ ಸರ್ಕಾರಿ ಕಿರಿಯ ತಾಂತ್ರಿಕ ಶಾಲೆಗಳಲ್ಲಿ ಖಾಲಿ ಇರುವ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅತಿಥಿ […]

ಸಮಗ್ರ ಸುದ್ದಿ

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲಬಿಡದಿ ಟೌನ್‍ಶಿಪ್ ಯೋಜನೆಗೆ ರೈತರ ಸಮ್ಮತಿ ಕಡ್ಡಾಯ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು:ಪ್ರಸ್ತಾವಿತ ಬಿಡದಿ ಟೌನ್‍ಶಿಪ್ ಯೋಜನೆಗಾಗಿ ಯಾವುದೇ ಒಬ್ಬ ರೈತನ ಜಮೀನನ್ನೂ ಸಹ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ. ಜಮೀನು ನೀಡಲು ಇಷ್ಟವಿಲ್ಲದ ರೈತರು ಮುಕ್ತವಾಗಿ ಕೃಷಿ ಚಟುವಟಿಕೆಗಳನ್ನು ಮುಂದುವರಿಸಬಹುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭರವಸೆ […]

ಸಮಗ್ರ ಸುದ್ದಿ

ರಾಜ್ಯದ ಪ್ರತಿಭಾನ್ವಿತ ಸೈಕ್ಲಿಸ್ಟ್‍ಗಳಿಗೆ ಬಂಪರ್ ಕೊಡುಗೆ14 ಲಕ್ಷ ರೂಪಾಯಿ ಮೌಲ್ಯದ ಅಂತರರಾಷ್ಟ್ರೀಯ ಮಟ್ಟದ ಸೈಕಲ್ ವಿತರಿಸಿದ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಬೆಂಗಳೂರು:ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26ನೇ ಸಾಲಿನ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆಯಡಿ ರಾಜ್ಯದ ಪರಿಶಿಷ್ಟ ಜಾತಿಯ ಸೈಕಲ್ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಅಂತರರಾಷ್ಟ್ರೀಯ ಗುಣ ಮಟ್ಟದ ಸ್ಪರ್ಧಾತ್ಮಕ ಸೈಕಲ್ […]

ಸಮಗ್ರ ಸುದ್ದಿ

ಭಾರತ್ ಟೆಕ್ಸ್–2026: ಕರ್ನಾಟಕದಲ್ಲಿ ₹2,821 ಕೋಟಿ ಹೂಡಿಕೆಗೆ ಒಪ್ಪಂದ; 11 ಸಾವಿರಕ್ಕೂ ಅಧಿಕ ಉದ್ಯೋಗ ಸೃಷ್ಟಿ

ನವದೆಹಲಿ: ವಿಶ್ವದ ಪ್ರಮುಖ ಟೆಕ್ಸ್‌ಟೈಲ್‌ ಸಮಾವೇಶವಾದ ‘ ಭಾರತ್ ಟೆಕ್ಸ್–2026 ‘ರಲ್ಲಿ ಕರ್ನಾಟಕ ರಾಜ್ಯವು ಉತ್ತಮ ಸಾಧನೆ ಮಾಡಿದ್ದು, ವಿವಿಧ ಸಂಸ್ಥೆಗಳೊಂದಿಗೆ ₹2,821 ಕೋಟಿ ಮೌಲ್ಯದ 12 ಹೂಡಿಕೆ ಒಪ್ಪಂದಗಳಿಗೆ (MoU) ಸಹಿ ಹಾಕಿದೆ. […]

ಸಮಗ್ರ ಸುದ್ದಿ

ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಡಿ ಕೆ ಶಿವಕುಮಾರ್ | ಆಗಸ್ಟ್ 6 ರವರೆಗೆ ಸಲಹೆ ಸೂಚನೆಗಳನ್ನು ‌ನೀಡಲು ಅವಕಾಶ

ಬೆಂಗಳೂರು:ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಸಮಸ್ಯೆಗಳ ಮುಕ್ತಿಗೆ ನಮ್ಮ ಸರ್ಕಾರ ಹೆಜ್ಜೆ ಇಟ್ಟಿದೆ. ಏಕಪಕ್ಷೀಯ ನಿರ್ಧಾರ ನಮ್ಮ ಧೋರಣೆಯಲ್ಲ. ಆಸ್ತಿಯನ್ನು ನೀವು ಕೊಂಡುಕೊಂಡ ಮೇಲೆ ನೀವೇ ಅದರ ಮಾಲೀಕರು. ಈ […]

ಸಮಗ್ರ ಸುದ್ದಿ

ಜವಾಹರ್ ನವೋದಯ ವಿದ್ಯಾಲಯದಲ್ಲಿ 6 ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಬೆಂಗಳೂರು :ಬೆಂಗಳೂರು ನಗರ ಜಿಲ್ಲೆಯ ಜವಾಹರ್ ನವೋದಯ ವಿದ್ಯಾಲಯದಲ್ಲಿ 2027-28ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ದಾಖಲಾತಿಗಾಗಿ ನಡೆಸಲಾಗುವ ‘ಜವಾಹರ್ ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆ-2027’ ಕ್ಕೆ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‍ಲೈನ್ […]

ಸಮಗ್ರ ಸುದ್ದಿ

ಯುವ ಸಬಲೀಕರಣಕ್ಕೆ ಹೊಸ ಕ್ರಾಂತಿ| ರಾಜ್ಯದಲ್ಲಿ 10,000 “ಭಾರತ್ ಜೋಡೋ ಯುವ ಸಂಘ”ಗಳ ಸ್ಥಾಪನೆಗೆ ಸರ್ಕಾರದಿಂದ ಆದೇಶ

ಬೆಂಗಳೂರು :ಕರ್ನಾಟಕದ ಯುವಜನತೆಯಲ್ಲಿ ಕ್ರೀಡೆ, ಸಂಸ್ಕøತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸಲು ಮತ್ತು ಅವರನ್ನು ತಳಮಟ್ಟದ ಆಡಳಿತದಲ್ಲಿ ಸಕ್ರಿಯ ಪಾಲುದಾರರನ್ನಾಗಿ ಮಾಡಲು ರಾಜ್ಯ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರತಿ ಗ್ರಾಮ […]

ಸಮಗ್ರ ಸುದ್ದಿ

ರಾಷ್ಟ್ರೀಯ ಲೋಕ್ ಅದಾಲತ್ : ಒಂದೇ ದಿನದಲ್ಲಿ 78.79 ಲಕ್ಷಕ್ಕೂ ಅಧಿಕ ಪ್ರಕರಣಗಳು ಇತ್ಯರ್ಥ

ಬೆಂಗಳೂರು : “ಸರ್ವರಿಗೂ ನ್ಯಾಯ” ಎಂಬ ಧ್ಯೇಯೋದ್ದೇಶದೊಂದಿಗೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಜುಲೈ 11ರಂದು ಆಯೋಜಿಸಿದ್ದ 2026ನೇ ಸಾಲಿನ ಎರಡನೇ ರಾಷ್ಟ್ರೀಯ ಲೋಕ್ ಅದಾಲತ್ ಐತಿಹಾಸಿಕ ಯಶಸ್ಸು ಕಂಡಿದ್ದು, ಒಂದೇ ದಿನ […]

ಸಮಗ್ರ ಸುದ್ದಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಬೆಂಗಳೂರು:ಎಲ್ ನೀನೋ ಪರಿಣಾಮದಿಂದಾಗಿ ಕರ್ನಾಟಕ ರಾಜ್ಯದಲ್ಲಿ ಶೇ. 30ರಷ್ಟು (ಜು.11ರ ಮಾಹಿತಿ)ಮಳೆ ಕೊರತೆಯಾಗಿದ್ದು, ರಾಜ್ಯದಲ್ಲಿನ ಬರ ಪರಿಸ್ಥಿತಿ ಅಧ್ಯಯನಕ್ಕೆ ಕೇಂದ್ರ ಸರ್ಕಾರ ತಂಡ ನಿಯೋಜಿಸಬೇಕು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಧಾನಮಂತ್ರಿ […]

You cannot copy content of this page