ಸಮಗ್ರ ಸುದ್ದಿ

ಮೈಸೂರು ದಸರಾ : ಯಶಸ್ವಿಯಾಗಿ ನಡೆದ ಏರ್ ಶೋ

ಮೈಸೂರು:ಲೋಹದ ಹಕ್ಕಿಗಳ ಕಲರವ ವಿಶ್ವ ವಿಖ್ಯಾತ ದಸರಾ ಮಹೋತ್ಸವದ ಪ್ರವಾಸಿಗರಿಗೆ ಮತ್ತಷ್ಟು ಮನರಂಜನೆ ನೀಡಲು ಯಶಸ್ವಿಯಾಗಿದೆ. ನಗರದ ಬನ್ನಿಮಂಟಪದ ಪಂಜಿನ ಕವಯತು ಮೈದಾನದಲ್ಲಿ ನಿನ್ನೆ ಹವಾಮಾನ ವೈಪರೀತ್ಯ ಹಿನ್ನೆಲೆ ಏರ್ ಶೋ ಅರ್ಧಕ್ಕೆ ಮೊಟಕುಗೊಂಡಿತ್ತು, […]

ಸಮಗ್ರ ಸುದ್ದಿ

ಟಿಬಿ ಡ್ಯಾಂನಿಂದ ನ.20ರವರೆಗೆ ಕಾಲುವೆಗೆ ನೀರು‌ ಹರಿಸಲು ನಿರ್ಧಾರ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು:ತುಂಗಭದ್ರಾ ಅಣೆಕಟ್ಟೆಯಿಂದ‌ ರಾಯಚೂರು, ಕೊಪ್ಪಳ, ಬಳ್ಳಾರಿ ‌ಹಾಗೂ ವಿಜಯನಗರ ಜಿಲ್ಲೆಗಳಿಗೆ ಕುಡಿಯಲು ಮತ್ತು ನಿಂತ ಬೆಳೆಗಳಿಗೆ ನವೆಂಬರ್ 20 ರವರೆಗೆ ನೀರು ಒದಗಿಸಲು ತೀರ್ಮಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು […]

ಸಮಗ್ರ ಸುದ್ದಿ

ಕಬ್ಬು ಬೆಳೆಗಾರರ ಸಮಸ್ಯೆ ಹಾಗೂ ಬರಗಾಲದ ಚರ್ಚೆಗೆ ಪ್ರಧಾನಿ ಭೇಟಿಗೆ ಸಮಯ ಕೇಳಿದ್ದೇನೆ: ಸಿಎಂ ಡಿ ಕೆ ಶಿವಕುಮಾರ್

ಮೈಸೂರು:ಕಬ್ಬು ಬೆಳೆಗಾರರ ಸಮಸ್ಯೆ ಹಾಗೂ ಬರಗಾಲ ಬಗ್ಗೆ ಚರ್ಚೆ ನಡೆಸಲು ಪ್ರಧಾನಿ ಅವರ ಭೇಟಿಗೆ ಸಮಯ ಕೇಳಿದ್ದೇನೆ. ವಿರೋಧ ಪಕ್ಷದವರು ಸೇರಿದಂತೆ ಸರ್ವಪಕ್ಷ ನಿಯೋಗದೊಂದಿಗೆ ಪ್ರಧಾನಿ ಅವರ ಭೇಟಿಗೆ ಬರಬೇಕು ಎಂದು ಮನವಿ ಮಾಡುವೆ. […]

ಸಮಗ್ರ ಸುದ್ದಿ

ಸರ್ಕಾರಿ ನೌಕರರು ಕೇಂದ್ರಸ್ಥಾನದಲ್ಲಿ ಕಡ್ಡಾಯವಾಗಿ ವಾಸ – ‘ಕರ್ತವ್ಯ’ ಆ್ಯಪ್ ಮೂಲಕ ರಾತ್ರಿ ಹಾಜರಾತಿ ಕಡ್ಡಾಯ

​ಬೆಂಗಳೂರು: ಸರ್ಕಾರಿ ಅಭಿವೃದ್ಧಿ ಕೆಲಸಗಳು ಹಾಗೂ ಸಾರ್ವಜನಿಕ ಸೇವೆಗಳು ಜನ ಸಾಮಾನ್ಯರಿಗೆ ತಲುಪಬೇಕಾದರೆ ಅಧಿಕಾರಿಗಳು ಮತ್ತು ನೌಕರರು ತಮ್ಮ ಕಾರ್ಯಕ್ಷೇತ್ರ (ಕೇಂದ್ರಸ್ಥಾನ)ದಲ್ಲಿಯೇ ನೆಲೆಸಿರಬೇಕು. ಈ ನಿಟ್ಟಿನಲ್ಲಿ ಸರ್ಕಾರಿ ನೌಕರರು ಕಡ್ಡಾಯವಾಗಿ ನಿಯೋಜಿತ ಕೇಂದ್ರಸ್ಥಾನದಲ್ಲೇ ವಾಸವಿರುವುದನ್ನು […]

ಸಮಗ್ರ ಸುದ್ದಿ

ಸರ್ಕಾರಿ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಿಗೂ ‘ಕರ್ತವ್ಯ’ ಆ್ಯಪ್ ಹಾಜರಾತಿ ಕಡ್ಡಾಯ: ಸರ್ಕಾರ ಆದೇಶ

ಬೆಂಗಳೂರು:ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳು, ಕಚೇರಿಗಳು, ಮಂಡಳಿಗಳು, ನಿಗಮಗಳು, ಪ್ರಾಧಿಕಾರಗಳು ಹಾಗೂ ಸರ್ಕಾರಿ ಅನುದಾನಿತ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ (Contractual) ಮತ್ತು ಹೊರಗುತ್ತಿಗೆ (Outsourced) ನೌಕರರ ಹಾಜರಾತಿಯನ್ನು ಇನ್ಮುಂದೆ ‘ಕರ್ತವ್ಯ’ (Kartavya) ಆ್ಯಪ್ ಮೂಲಕವೇ […]

ಸಮಗ್ರ ಸುದ್ದಿ

1000 ಗ್ರಾಮೀಣ ಬಸ್ ತಂಗುದಾಣ ನಿರ್ಮಾಣ: ಪ್ರಸ್ತಾವನೆ ಸಲ್ಲಿಸಲು ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 1000 ಗ್ರಾಮೀಣ ಬಸ್ ತಂಗುದಾಣಗಳ ನಿರ್ಮಾಣಕ್ಕೆ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ವಿಬಿಜಿ ರಾಮ್ ಜಿ ಅಡಿ ಯೋಜನೆ ರೂಪಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ […]

ಸಮಗ್ರ ಸುದ್ದಿ

ಮೈಸೂರು ದಸರಾಗೆ ಕಂಬಳದ ಮೆರುಗು: ಕಂಬಳ ಕ್ರೀಡೆಯು, ಮೈಸೂರು ದಸರಾದಷ್ಟೇ ಜಾಗತಿಕ ಮಟ್ಟದಲ್ಲಿ ವಿಶ್ವವಿಖ್ಯಾತಿ ಪಡೆಯಲಿ – ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮೈಸೂರು ದಸರಾ ಸಾಂಸ್ಕೃತಿಕ ವೈಭವಕ್ಕೆ ಈ ಬಾರಿ ಕಂಬಳ ಕ್ರೀಡಾಕೂಟವು ಮತ್ತಷ್ಟು ಮೆರುಗು ನೀಡಿದೆ, ನಮ್ಮ ರಾಜ್ಯದ ಗ್ರಾಮೀಣ ಸಂಸ್ಕೃತಿಯ ಪ್ರತೀಕವಾಗಿರುವ ಈ ಕಂಬಳ ಕ್ರೀಡೆಯು, ಮೈಸೂರು ದಸರೆಯಷ್ಟೇ ಜಾಗತಿಕ ಮಟ್ಟದಲ್ಲಿ ವಿಶ್ವವಿಖ್ಯಾತಿ […]

ಸಮಗ್ರ ಸುದ್ದಿ

ಸರ್ಕಾರಿ ನೌಕರರ ವಿವಿಧ ಸೇವೆಗಳಿಗೆ ‘ಸಕಾಲ’ ಕಾಲಮಿತಿ: ರಾಜ್ಯ ಸರ್ಕಾರದಿಂದ ಮಹತ್ವದ ಅಧಿಸೂಚನೆ

ಬೆಂಗಳೂರು :ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಸಂಬಂಧಿಸಿದ ಹಲವಾರು ಪ್ರಮುಖ ಸೇವೆಗಳನ್ನು ಈಗ ‘ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮ, 2011’ರ ವ್ಯಾಪ್ತಿಗೆ ತರಲಾಗಿದೆ. ಆಡಳಿತ ಸುಧಾರಣಾ ಆಯೋಗ-2ರ ಏಳನೇ ವರದಿಯ […]

ಸಮಗ್ರ ಸುದ್ದಿ

ಲೇಸರ್ ಮೀಟರ್ ಹಾಗೂ ಸ್ಯಾಟಲೈಟ್ ತಂತ್ರಜ್ಞಾನ ಬಳಸಿ ಆಸ್ತಿ ವಿಸ್ತೀರ್ಣ ಸರ್ವೆ: ಆಯುಕ್ತ ಕೆ. ಎನ್. ರಮೇಶ್

ಬೆಂಗಳೂರು: ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ಮಾಲೀಕರು ಸರಿಯಾದ ತೆರಿಗೆ ಪಾವತಿಸದೆ ನಿಯಮ ಉಲ್ಲಂಘಿಸುತ್ತಿರುವುದನ್ನು ತಡೆಗಟ್ಟಲು ಹಾಗೂ ನಿಖರ ಆಸ್ತಿ ವಿಸ್ತೀರ್ಣವನ್ನು ಪತ್ತೆಹಚ್ಚಲು ಲೇಸರ್ ಮೀಟರ್ ಮತ್ತು ಸ್ಯಾಟಲೈಟ್ ಡೇಟಾ ಆಧಾರಿತ […]

ಸಮಗ್ರ ಸುದ್ದಿ

ಮುಂದಿನ ವಾರ ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರು, ಕೇಂದ್ರದ ಅಧಿಕಾರಿಗಳ ಸಭೆ: ಸಿಎಂ ಡಿ ಕೆ ಶಿವಕುಮಾರ್

ಕಿತ್ತೂರು: ದಸರಾ ಕಳೆದ ನಂತರ ಮುಂದಿನ ವಾರದಲ್ಲೇ ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರು, ಕೇಂದ್ರದ ಅಧಿಕಾರಿಗಳ ಸಭೆ ಕರೆಯುತ್ತೇನೆ. ಪ್ರತಿಭಟನೆ ಕೈ ಬಿಡಬೇಕು ಎಂದು ರೈತರಿಗೆ ಕೈಮುಗಿದು ಕೇಳುತ್ತೇನೆ ಎಂದು ಸಿಎಂ ಡಿ‌‌ […]

You cannot copy content of this page