ಸಂಗೀತ- ಸಂವಾದದ ಗಮ್ಮತ್ತು : ಜಯನಗರದಲ್ಲಿ ಭಕ್ತಿ, ಭಾವದ ‘ರಸಂ’ ರಸದೌತಣ! ಸ್ವರ ಮಾಂತ್ರಿಕ ವಿಜಯ್ ಪ್ರಕಾಶ್ ನೇತೃತ್ವದಲ್ಲಿ ಹರಿದ ಸಂಗೀತ ಸುಧೆ
ಬೆಂಗಳೂರು: ರಾಜಧಾನಿಯ ಸಾಂಸ್ಕೃತಿಕ ವಲಯದಲ್ಲಿ ʻರಸಂʼ(RaSam) ಎಂಬ ವಿಶಿಷ್ಟ ಸಂಗೀತ ಮತ್ತು ಸಂವಾದದ ಕಾರ್ಯಕ್ರಮವು ಜಯನಗರದ ಯುವಪಥ ಸಭಾಂಗಣದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು. ಭಾರತೀಯ ಸಂಗೀತದ ವಿವಿಧ ಆಯಾಮ ಹಾಗೂ ರುಚಿಗಳನ್ನು ಪ್ರೇಕ್ಷಕರಿಗೆ ಉಣಬಡಿಸುವ […]
