ಕೆಎಸ್‌ಡಿಎಲ್ ಹೊಸ ಯುಗಕ್ಕೆ ನಾಂದಿ, ಪ್ರಚಾರ ರಾಯಭಾರಿಯಾಗಿ ತಮನ್ನಾ | ಮೈಸೂರು ಸ್ಯಾಂಡಲ್ ಸೋಪ್ ಜತೆಗೆ ಹಲವು ಉತ್ಪನ್ನಗಳಿಗೆ ಸಮಕಾಲೀನ ಸ್ಪರ್ಶ | 57 ಹೊಸ ಉತ್ಪನ್ನ ಬಿಡುಗಡೆ ಮಾಡಿದ ತಮನ್ನಾ
ಬೆಂಗಳೂರು: ಕೆಎಸ್ ಡಿಎಲ್ ಹೊಸ ಯುಗಕ್ಕೆ ನಾಂದಿಯಾಡಿದ್ದು, ತಮನ್ನಾ ಅವರು ಶತಮಾನಕ್ಕೂ ಹೆಚ್ಚಿನ ಇತಿಹಾಸವಿರುವ ಕೆಎಸ್‌ಡಿಎಲ್ ಸಂಸ್ಥೆಯ ಪ್ರಚಾರ ರಾಯಭಾರಿಯಾಗಿ ಹೊಸ ಅಧ್ಯಾಯವನ್ನು ವಿಧ್ಯುಕ್ತವಾಗಿ ಆರಂಭಿಸಿದರು. ತಾಜ್ ವೆಸ್ಟ್ ಎಂಡ್ ಹೋಟೆಲಿನ ಝಗಮಗಿಸುವ ಸಭಾಂಗಣ […]
