ನಮ್ಮ ಮೂಲ ಸಂಸ್ಕೃತಿ-ಜಾನಪದ ಕಲೆಯನ್ನು ಮುಂದಿನ ಪೀಳಿಗೆಗೆ ದಾಟಿಸುವುದೇ ಸುಗ್ಗಿ-ಹುಗ್ಗಿ ಕಾರ್ಯಕ್ರಮದ ಮೂಲ ಉದ್ದೇಶ – ಕೃಷ್ಣ ಬೈರೇಗೌಡ
ಬೆಂಗಳೂರು:ಭೂಮಿ- ಪ್ರಕೃತಿಯನ್ನು ಆರಾಧಿಸುವ ನಮ್ಮ ಮೂಲ ಸಂಸ್ಕೃತಿ ಹಾಗೂ ಜಾನಪದ ಕಲೆಗಳನ್ನು ಉಳಿಸುವ ಹಾಗೂ ಮುಂದಿನ ಪೀಳಿಗೆಗೆ ದಾಟಿಸುವ ಸಲುವಾಗಿಯೇ ಸುಗ್ಗಿ-ಹುಗ್ಗಿ ಕಾರ್ಯಕ್ರಮವನ್ನು ಪ್ರತಿ ವರ್ಷ ಆಯೋಜಿಸಲಾಗುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. […]
