ಸುಸ್ಥಿರತೆ, ತ್ಯಾಜ್ಯ ನಿರ್ವಹಣೆ ಮತ್ತು ತ್ಯಾಜ್ಯದಿಂದ ಆರ್ಥಿಕ ಮೌಲ್ಯ ಸೃಷ್ಟಿಗೆ ಆದ್ಯತೆ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು:ಸುಸ್ಥಿರತೆ, ಘನತ್ಯಾಜ್ಯ ನಿರ್ವಹಣೆ ಮತ್ತು ತ್ಯಾಜ್ಯದಿಂದ ಆರ್ಥಿಕ ಮೌಲ್ಯ ಸೃಷ್ಟಿಸುವ ಕ್ಷೇತ್ರಗಳಲ್ಲಿ ಕರ್ನಾಟಕ ಮತ್ತು ಯುನೈಟೆಡ್ ಕಿಂಗ್ಡಮ್ನ ಯಾರ್ಕ್ ಹಾಗೂ ನಾರ್ತ್ ಯಾರ್ಕ್ಷೈರ್ ಪ್ರದೇಶಗಳ ನಡುವೆ ಸಹಕಾರವನ್ನು ಬಲಪಡಿಸಲು ಮುಂದಿನ ಮೂರು ವರ್ಷಗಳಲ್ಲಿ ಸ್ಪಷ್ಟ […]
