ಎಂಎಸ್ಐಎಲ್: ಶೀಘ್ರ ನೇಮಕಾತಿ ಮುಗಿಸಲು ಎಂ ಬಿ ಪಾಟೀಲ ಸೂಚನೆ
ಬೆಂಗಳೂರು: ಸರಕಾರಿ ಸ್ವಾಮ್ಯದ ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ (ಎಂಎಸ್ಐಎಲ್) ಸಂಸ್ಥೆಯಲ್ಲಿ ಪ್ರಗತಿಯಲ್ಲಿರುವ 62 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಆದಷ್ಟು ಶೀಘ್ರವಾಗಿ ಮುಗಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ […]
