ಬೆಂಗಳೂರು ಸಂಚಾರ ವ್ಯವಸ್ಥೆಯನ್ನು ನಿಯಂತ್ರಿಸಲು ತಂತ್ರಜ್ಞಾನ ಆಧಾರಿತ ಕ್ರಮಗಳಿಗೆ ಆದ್ಯತೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಬೆಂಗಳೂರು ನಗರದ ಸಂಚಾರ ದಟ್ಟಣೆ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಿ, ಸಾರ್ವಜನಿಕರಿಗೆ ಸುಗಮ ಹಾಗೂ ಸುರಕ್ಷಿತ ಸಂಚಾರ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ತಂತ್ರಜ್ಞಾನ ಆಧಾರಿತ ಪರಿಹಾರಗಳಿಗೆ ಹೆಚ್ಚಿನ ಒತ್ತು ನೀಡಬೇಕೆಂದು ಗೃಹ ಸಚಿವ ಪ್ರಿಯಾಂಕ್ […]
