ಜಾರ್ಖಂಡ್‌ನಲ್ಲಿ ಎಕೋ ಟೂರಿಸಂ ಅಭಿವೃದ್ಧಿಗೆ ಕರ್ನಾಟಕದ ಮಾರ್ಗದರ್ಶನ; ಶೀಘ್ರದಲ್ಲೇ ಉಭಯ ರಾಜ್ಯಗಳ ನಡುವೆ ಒಪ್ಪಂದ: ಸಚಿವ ಕೆ.ಜೆ. ಜಾರ್ಜ್
ಬೆಂಗಳೂರು: ಜಾರ್ಖಂಡ್ ರಾಜ್ಯದಲ್ಲಿ ಎಕೋ ಟೂರಿಸಂ ಹಾಗೂ ಸುಸ್ಥಿರ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಕರ್ನಾಟಕದ ಅನುಭವ ಮತ್ತು ಪರಿಣತಿಯನ್ನು ಬಳಸಿಕೊಳ್ಳಲು ಉಭಯ ರಾಜ್ಯಗಳು ಮುಂದಾಗಿವೆ. ಈ ಹಿನ್ನಲೆಯಲ್ಲಿ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಜಾರ್ಖಂಡ್‌ಗೆ ಮಾರ್ಗದರ್ಶನ ನೀಡಲಿದೆ. […]
