ಗಣನೀಯ ಸಾಧಕರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಘೋಷಣೆ|ಅಕ್ಟೋಬರ್ 26ರಂದು ವಾಲ್ಮೀಕಿ ಜಯಂತಿ ಆಚರಣೆ; ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಪ್ರಶಸ್ತಿ ಪ್ರದಾನ
ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಅಕ್ಟೋಬರ್ 26ರಂದು ಆಚರಿಸಲಾಗುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಸಾಧಕರಿಗೆ 2026-27ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ಘೋಷಿಸಲಾಗಿದೆ. […]
