ಸೆಪ್ಟೆಂಬರ್ ಮೊದಲ ವಾರದೊಳಗಾಗಿ ಕೇಂದ್ರಕ್ಕೆ ಬರ ವರದಿ ಸಲ್ಲಿಕೆ- ಡಿಸಿಎಂ ಡಾ.ಜಿ.ಪರಮೇಶ್ವರ್
ಮೈಸೂರು:ರಾಜ್ಯದಲ್ಲಿ 101 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಿದ್ದೇವೆ. ಇನ್ನೂ 15 ದಿನಗಳಿಗೆ ಪರಿಶೀಲನೆ ಮಾಡುತ್ತೇವೆ. ಆ ಬಳಿಕ ಕೆಲವು ತಾಲೂಕುಗಳು ಬರಪೀಡಿತ ಪ್ರದೇಶದ ವರ್ಗಕ್ಕೆ ಬರುವ ಸಾಧ್ಯತೆ ಇರುತ್ತದೆ. ಅವುಗಳ ಆಧಾರದ […]
